‘ನನ್ನ ಗಂಡ ಅಶ್ಲೀಲ ವಿಡಿಯೋ ಹಾಕುತ್ತಿರಲಿಲ್ಲ, ಶೃಂಗಾರದ ವಿಡಿಯೋ ಚಿತ್ರೀಕರಿಸ್ತಿದ್ರು’

ಮುಂಬೈ: ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್​ ಕುಂದ್ರಾ ಅಶ್ಲೀಲ ವಿಡಿಯೋ ನಿರ್ಮಾಣದ ಪ್ರಕರಣದಲ್ಲಿ ಬಂಧಿಯಾಗಿದ್ದಾರೆ. ಈ ವಿಚಾರದಲ್ಲಿ ನಟಿಯನ್ನೂ ವಿಚಾರಣೆಗೆ ಒಳಪಡಿಸಲಾಗಿದ್ದು, ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ನಟಿ ಹೇಳಿದ್ದಾರೆ. ಹಾಗೆಯೇ ರಾಜ್​ ಕುಂದ್ರಾ ಅಶ್ಲೀಲ ವಿಡಿಯೋಗಳನ್ನು ತಯಾರಿಸುತ್ತಿರಲಿಲ್ಲ ಎಂದು ಅವರು ತಿಳಿಸಿದ್ದಾರೆ ಎನ್ನಲಾಗಿದೆ. ಪ್ರಕರಣದ ಸಂಬಂಧ ಮುಂಬೈ ಕ್ರೈಂ ವಿಭಾಗದ ಪೊಲೀಸರು ಶಿಲ್ಪಾ ಅವರನ್ನು ಸುಮಾರು ಆರು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ. ತಾನು ಗಂಡನ ಬಿಸಿನೆಸ್​ನಲ್ಲಿ ತಲೆ ಹಾಕಿರಲಿಲ್ಲ ಎಂದಿರುವ ನಟಿ … Continue reading ‘ನನ್ನ ಗಂಡ ಅಶ್ಲೀಲ ವಿಡಿಯೋ ಹಾಕುತ್ತಿರಲಿಲ್ಲ, ಶೃಂಗಾರದ ವಿಡಿಯೋ ಚಿತ್ರೀಕರಿಸ್ತಿದ್ರು’