ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್​ ಕುಂದ್ರಾ ಅರೆಸ್ಟ್​: ಅಶ್ಲೀಲ ಸಿನಿಮಾ ತಯಾರಿಸಿ ಪ್ರಸಾರ ಮಾಡುತ್ತಿದ್ದ ಆರೋಪ

ನವದೆಹಲಿ: ಚಿತ್ರರಂಗ ಹಾಗೂ ಉದ್ಯಮ ಕ್ಷೇತ್ರದ ಗಮನ ಸೆಳೆಯುವಂಥ ಬೆಳವಣಿಗೆಯೊಂದು ಇಂದು ನಡೆದಿದೆ. ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿಯೂ ಆಗಿರು ರಾಜ್​ ಕುಂದ್ರಾ ಅವರನ್ನು ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಸಿನಿಮಾಗಳನ್ನು ತಯಾರಿಸಿ ಅವುಗಳನ್ನು ಕೆಲವು ಆ್ಯಪ್​ಗಳ ಮೂಲಕ ಪ್ರಸಾರ ಮಾಡುತ್ತಿದ್ದ ಆರೋಪ ಅವರ ಮೇಲಿದೆ. ಅದರ ರೂವಾರಿ ಅವರು ಎಂಬ ಬಗ್ಗೆ ಸಾಕಷ್ಟು ಸಾಕ್ಷ್ಯಗಳು ಲಭಿಸಿದ ಆಧಾರದ ಮೇರೆಗೆ ಅವರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಅಶ್ಲೀಲ … Continue reading ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್​ ಕುಂದ್ರಾ ಅರೆಸ್ಟ್​: ಅಶ್ಲೀಲ ಸಿನಿಮಾ ತಯಾರಿಸಿ ಪ್ರಸಾರ ಮಾಡುತ್ತಿದ್ದ ಆರೋಪ