‘ನಾವು ಸೂತಕದ ಮನೆಯಲ್ಲಿದ್ದೇವೆ, ಹೀಗಿದ್ದೂ ಚುನಾವಣೆ ಎದುರಿಸಬೇಕಿರುವುದು ದುರ್ವಿಧಿ…’

ಬೆಂಗಳೂರು: ”ಶಿರಾದಲ್ಲಿ ನಾವು ಸೂತಕದ ಮನೆಯಲ್ಲಿದ್ದೇವೆ. ಹೀಗಿದ್ದೂ ಚುನಾವಣೆ ಎದುರಿಸಬೇಕಿರುವುದು ದುರ್ವಿಧಿ. ನಾವು ಅನಿವಾರ್ಯವಾಗಿ ಎದುರಿಸಬೇಕಾದ ನೋವಿನ ಚುನಾವಣೆ ಇದು. ಇತರರು ಇದನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದಾರೆ. ಅವರಿಗೆ ಇದು ಲಾಭ-ನಷ್ಟದ ವಿಚಾರ. ಆದರೆ ನಾವಿಲ್ಲಿ ನಮ್ಮ ನೋವಿಗೆ ಗೆಲುವಿನ ಮೂಲಕ ಪರಿಹಾರ ಹುಡುಕ ಬಯಸುತ್ತಿದ್ದೇವೆ” ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಶಿರಾ ಕ್ಷೇತ್ರದ ಜೆಡಿಎಸ್​ ಶಾಸಕ ಸತ್ಯನಾರಾಯಣ ಅವರು ಇತ್ತೀಚಿಗೆ ನಿಧನರಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ನವೆಂಬರ್​ 3ರಂದು ಉಪ ಚುನಾವಣೆ ನಡೆಯಲಿದೆ. ಈ … Continue reading ‘ನಾವು ಸೂತಕದ ಮನೆಯಲ್ಲಿದ್ದೇವೆ, ಹೀಗಿದ್ದೂ ಚುನಾವಣೆ ಎದುರಿಸಬೇಕಿರುವುದು ದುರ್ವಿಧಿ…’