ಹರ್ಷನ ಮನೆ ಬಳಿ ತಡರಾತ್ರಿ ಮಾರಕಾಸ್ತ್ರ ಹಿಡಿದು ಬೆದರಿಕೆ ಹಾಕಿದ ದುಷ್ಕರ್ಮಿಗಳು! ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ

ಶಿವಮೊಗ್ಗ: ಸೋಮವಾರ ತಡರಾತ್ರಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್‌ನಲ್ಲಿ ಕೂಗುತ್ತಾ ಓಡಾಡಿದ ಅನ್ಯಕೋಮಿನ ಯುವಕರ ಗುಂಪು ಹಿಂದೂ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ಬೆದರಿಕೆ ಹಾಕಿದೆ. ಅಲ್ಲದೆ, ಓರ್ವ ಯುವಕನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದು, ಶಿವಮೊಗ್ಗದಲ್ಲಿ ಪ್ರಕ್ಷ್ಯುಬ್ಧ ವಾತಾವರಣ ನಿರ್ಮಾಣಗೊಂಡಿದೆ. 2022ರ ಫೆ.20ರ ರಾತ್ರಿ ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಹರ್ಷನ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಶಿವಮೊಗ್ಗದಲ್ಲಿ ಅಕ್ಷರಶಃ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಶಿವಮೊಗ್ಗ ಬಂದ್​ ಮಾಡಿ ಹರ್ಷನ ಸಾವಿಗೆ … Continue reading ಹರ್ಷನ ಮನೆ ಬಳಿ ತಡರಾತ್ರಿ ಮಾರಕಾಸ್ತ್ರ ಹಿಡಿದು ಬೆದರಿಕೆ ಹಾಕಿದ ದುಷ್ಕರ್ಮಿಗಳು! ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ