ಧಾರಾಕಾರ ಮಳೆ, ಸೇತುವೆ ಮೇಲೆ ಹರಿಯುತ್ತಿದೆ ನಾಲ್ಕಡಿಗೂ ಹೆಚ್ಚು ನೀರು; ಶಿವಮೊಗ್ಗ-ಮಂಗಳೂರು ಹೆದ್ದಾರಿ ಬಂದ್​…

ಶಿವಮೊಗ್ಗ: ಮಲೆನಾಡಿನಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಧಾರಾಕಾರ ಮಳೆಗೆ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಇದೀಗ ಶಿವಮೊಗ್ಗ-ಮಂಗಳೂರು ಹೆದ್ದಾರಿ ಕೂಡ ಬಂದ್ ಆಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ ಹಳ್ಳಕ್ಕೆ ಹಿಮ್ಮುಖವಾಗಿ ನುಗ್ಗಿದ‌ ತುಂಗಾ ನದಿ ನೀರು, ಸೇತುವೆ ಮೇಲೆ ಕೂಡ ಹರಿಯಲಾರಂಭಿಸಿದೆ. ಸೇತುವೆ ಮೇಲೆ ಸುಮಾರು ನಾಲ್ಕು ಅಡಿಗೂ ಹೆಚ್ಚಿನ ಮಟ್ಟದಲ್ಲಿ ನೀರು ಹರಿಯುತ್ತಿದೆ. ಹೀಗೆ ನೀರು ಹರಿಯುತ್ತಿದ್ದ ಸೇತುವೆ ಮೇಲೆ ಗ್ಯಾಸ್​ ಸಿಲಿಂಡರ್ ತುಂಬಿಕೊಂಡಿದ್ದ ಲಾರಿಯೊಂದು ಚಲಾಯಿಸಿಕೊಂಡು ಹೋಗಲು ಯತ್ನಿಸಿ ಚಾಲಕ ಲಾರಿ … Continue reading ಧಾರಾಕಾರ ಮಳೆ, ಸೇತುವೆ ಮೇಲೆ ಹರಿಯುತ್ತಿದೆ ನಾಲ್ಕಡಿಗೂ ಹೆಚ್ಚು ನೀರು; ಶಿವಮೊಗ್ಗ-ಮಂಗಳೂರು ಹೆದ್ದಾರಿ ಬಂದ್​…