Tuesday, 13th November 2018  

Vijayavani

ಲೋಕ ಎಲೆಕ್ಷನ್​​ ಗೆಲುವಿಗೆ ಮೈತ್ರಿಕೂಟ ಪ್ಲ್ಯಾನ್-ಮುಂದಿನ ವರ್ಷ ಟಿಪ್ಪು ಜಯಂತಿಗೆ ಬ್ರೇಕ್​        ಪಂಚಭೂತಗಳಲ್ಲಿ ಅನಂತ ಲೀನ-ಚಾಮರಾಜಪೇಟೆ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ        ಮೊಳಗಿದ ಅನಂತ್ ಅಮರ್​ ರಹೇ ಉದ್ಘೋಷ- ಅಗಲಿದ ಕಮಲಾಧಿಪತಿಗೆ ಅಡ್ವಾಣಿ, ಶಾ ಅಂತಿಮ ನಮನ        ರೆಡ್ಡಿ ಕೇಸ್​ನಲ್ಲಿ ಸಿಸಿಬಿಗೆ ಕೋರ್ಟ್​ ತರಾಟೆ- ರೆಡ್ಡಿಯನ್ನ ಬಂಧಿಸಿದ್ದೇಕೆ ಎಂದು ಪ್ರಶ್ನೆ-ಆದೇಶ ನಾಳೆಗೆ ಕಾಯ್ದಿಟ್ಟ ನ್ಯಾಯಾಲಯ        ರಫೇಲ್ ಡೀಲ್​​ನಲ್ಲಿ ರಿಲಯನ್ಸ್ ಆಯ್ಕೆ ನಮ್ಮದು- ಡಸಾಲ್ಟ್ ಸಿಇಓ ಸ್ಪಷ್ಟನೆ- ಎರಿಕ್ ಮಾತು ಸುಳ್ಳೆಂದ ಕಾಂಗ್ರೆಸ್ ಮತ್ತೆ ಹಳೇರಾಗ.!        ಮಹಾಘಟಬಂಧನ್​ ವಿರುದ್ಧ ತಲೈವಾ ಘರ್ಜನೆ- ಮೋದಿ ಪರ ಡೈಲಾಗ್​​ಗೆ ರಜನಿ ಸಮರ್ಥನೆ-ಬಿಜೆಪಿ ಕಡೆ ವಾಲುತ್ತಾರಾ ತಲೈವಾ?       
Breaking News

ಕ್ಯಾನರ್​​ ಪೀಡಿತ ಅಭಿಮಾನಿಗೆ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ ದರ್ಶನ್

Friday, 09.02.2018, 1:52 PM       No Comments

ಶಿವಮೊಗ್ಗ: ಅಭಿಮಾನಿಗಳ ಪಾಲಿಗೆ ಆರಾಧ್ಯ ದೈವವಾಗಿರುವ ದರ್ಶನ್​ ಅವರು ಕ್ಯಾನರ್​​ ಕಾಯಿಲೆಯಿಂದ ಬಳಲುತ್ತಿರುವ ಅಭಿಮಾನಿಯೊಬ್ಬನಿಗೆ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ್ದಾರೆ.

ಶಿವಮೊಗ್ಗದ ದರ್ಶನ್​ ಅಭಿಮಾನಿ ರೇವಂತ್ ಎಂಬಾತ ಮೂಳೆ ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ. ದಿನೇ ದಿನೇ ರೇವಂತ್ ಆರೋಗ್ಯ ಸ್ಥಿತಿ ಬಿಗಡಾಯಿಸುತ್ತಿದ್ದು, ಆತ ಒಮ್ಮೆಯಾದರೂ ದರ್ಶನ್​ ಅವರನ್ನು ನೋಡಲೇಬೇಕು ಎಂದು ಪಟ್ಟು ಹಿಡಿದಿದ್ದ.

ಈ ವಿಚಾರ ಕುರಿತು ಮಾಹಿತಿ ಪಡೆದ ದರ್ಶನ್, ತಕ್ಷಣವೇ ರೇವಂತ್​ಗೆ​ ವಿಡಿಯೋ ಕರೆ ಮಾಡಿ ಮಾತಾಡಿದ್ದಾರೆ. ಅಲ್ಲದೆ, ಆತನಿಗೆ ಧೈರ್ಯ ತುಂಬಿ, ಸಮಾಧಾನ ಹೇಳಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top