ನಾನು ಮನಸ್ಸು ಮಾಡಿದರೆ ಜನಾರ್ದನ ರೆಡ್ಡಿಯನ್ನು ಬೆತ್ತಲೆಯಾಗಿ ನಿಲ್ಲಿಸುವೆ: ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಶುರುವಾಗಿರುವ ಹೊತ್ತಿನಲ್ಲಿ ರಾಜಕಾರಣಿಗಳ ಮಾತಿನ ಭರಾಟೆ ಕೂಡ ಜೋರಾಗಿ ನಡೆಯುತ್ತಿದೆ. ಇದೀಗ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಸಚಿವ ಶಿವರಾಜ್​ ತಂಗಡಗಿ ನಡುವೆ ವಾಕ್ಸಮರ ಜೋರಾಗಿ ನಡೆಯುತ್ತಿದ್ದು, ಈಗ ಮತ್ತೊಂದು ಹಂತ ತಲುಪಿದೆ. ಇತ್ತಿಚಿಗೆ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ವೇಳೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನರೇಂದ್ರ ಮೋದಿ ಹೆಸರು ಹೇಳುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದಿರುವ … Continue reading ನಾನು ಮನಸ್ಸು ಮಾಡಿದರೆ ಜನಾರ್ದನ ರೆಡ್ಡಿಯನ್ನು ಬೆತ್ತಲೆಯಾಗಿ ನಿಲ್ಲಿಸುವೆ: ಸಚಿವ ಶಿವರಾಜ್ ತಂಗಡಗಿ