‘ಪಾರ್ವತಿ’ಯನ್ನು ದತ್ತು ಪಡೆದ ಸೆಂಚುರಿ ಸ್ಟಾರ್ ಶಿವರಾಜ್​ಕುಮಾರ್​

ಸ್ಯಾಂಡಲ್​ವುಡ್​ ನಟ ಶಿವರಾಜ್​ಕುಮಾರ್​ ಇದೀಗ ಆನೆ ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ಅಂದರೆ, ಮೈಸೂರು ಪ್ರಾಣಿ ಸಂಗ್ರಹಾಲಯದಲ್ಲಿನ ಪಾರ್ವತಿ ಹೆಸರಿನ ಹೆಣ್ಣು ಆನೆಯೊಂದನ್ನು ದತ್ತು ಪಡೆದುಕೊಂಡಿದ್ದಾರೆ. ಈ ಮೊದಲು ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಸಾಕಷ್ಟು ಪ್ರಾಣಿ ಪಕ್ಷಿಗಳನ್ನು ದತ್ತು ಪಡೆದುಕೊಂಡಿದ್ದಾರೆ. ನಟ ಚಿಕ್ಕಣ್ಣ ಸೇರಿ ಕ್ರಿಕೆಟರ್​ಗಳಾದ ಎಂ.ಎಸ್​ ಧೋನಿ, ಜಾವಗಲ್​ ಶ್ರೀನಾಥ್​, ಜಹೀರ್​ ಖಾನ್​, ಅನಿಲ್​​ ಕುಂಬ್ಳೆ ಹಾಗೂ ಹಲವು ರಾಜಕಾರಣಿಗಳೂ ಸಂಗ್ರಹಾಲಯದಲ್ಲಿನ ಪ್ರಾಣಿ ಪಕ್ಷಿಗಳನ್ನು ದತ್ತು ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಕರೊನಾದಿಂದ ಬಾಲಿವುಡ್ ಹಿರಿಯ ನಟ ದಿಲೀಪ್​ ಕುಮಾರ್ ಸಹೋದರ … Continue reading ‘ಪಾರ್ವತಿ’ಯನ್ನು ದತ್ತು ಪಡೆದ ಸೆಂಚುರಿ ಸ್ಟಾರ್ ಶಿವರಾಜ್​ಕುಮಾರ್​