59ನೇ ವಸಂತಕ್ಕೆ ಕಾಲಿಟ್ಟ ಕರುನಾಡ ಚಕ್ರವರ್ತಿ: ಸರಳವಾಗಿ ಬರ್ತಡೇ ಆಚರಿಸಿಕೊಂಡ ಶಿವಣ್ಣ

ಬೆಂಗಳೂರು: ಕರುನಾಡ ಚಕ್ರವರ್ತಿ ಹಾಗೂ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ ಅವರು ಇಂದು 59ನೇ ವಸಂತಕ್ಕೆ ಕಾಲಿಟ್ಟಿದ್ದು, ಕುಟುಂಬದ ಜತೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಮಕ್ಕಳು ಹಾಗೂ ಮಡದಿಯ ಜತೆಗೆ ಕೇಕ್ ಕತ್ತರಿಸಿ ಶಿವಣ್ಣ ಬರ್ತಡೇ ಆಚರಣೆ ಮಾಡಿಕೊಂಡಿದ್ದಾರೆ. ಕರೊನಾ ಹಿನ್ನಲೆಯಲ್ಲಿ ಅಭಿಮಾನಿಳಿಗೆ ಸಂಭ್ರಮಾಚರಣೆ ಬೇಡ ಅಂತ ಶಿವಣ್ಣ ಮೊದಲೇ ಮನವಿ ಮಾಡಿದ್ದರು. ಅದರಂತೆಯೇ ಅಭಿಮಾನಿಗಳು ಸಂಭ್ರಮದ ಆಚರಣೆಗೆ ಬ್ರೇಕ್​ ಹಾಕಿದ್ದು, ನೆಚ್ಚಿನ ನಟನ ಹುಟ್ಟುಹಬ್ಬವನ್ನು ಸರಳವಾಗಿ ಇದ್ದಲ್ಲಿಯೇ ಆಚರಣೆ ಮಾಡಿ ಶುಭ ಕೋರುತ್ತಿದ್ದಾರೆ. ಇನ್ನು ಸಿನಿ ಬಳಗವು … Continue reading 59ನೇ ವಸಂತಕ್ಕೆ ಕಾಲಿಟ್ಟ ಕರುನಾಡ ಚಕ್ರವರ್ತಿ: ಸರಳವಾಗಿ ಬರ್ತಡೇ ಆಚರಿಸಿಕೊಂಡ ಶಿವಣ್ಣ