ನೀವೆಷ್ಟು ಕೇಳ್ತೀರೋ ಅಷ್ಟು ಹಾಡುತ್ತೇನೆ, ನೀವು ಹೇಳಿದಷ್ಟು ಡ್ಯಾನ್ಸ್ ಮಾಡುತ್ತೇನೆ: ನಟ ಶಿವರಾಜಕುಮಾರ್

ಶಿವಮೊಗ್ಗ: ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಪಕ್ಷಾತೀತವಾಗಿ ತಾರಾ ಕಳೆ ಬಂದಿದೆ. ಪ್ರತಿ ಪಕ್ಷದಲ್ಲೂ ಒಬ್ಬರಲ್ಲ ಒಬ್ಬರು ಸಿನಿಮಾ ಸ್ಟಾರ್ ಪ್ರಚಾರ ಮಾಡುತ್ತಿದ್ದಾರೆ. ಅದೇ ರೀತಿ ಶಿವಮೊಗ್ಗ ಸೊರಬ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿಯೂ ಭಾರಿ ಪ್ರಚಾರ ನಡೆಯುತ್ತಿದ್ದು, ಅಲ್ಲಿ ನಟ, ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಕಾಣಿಸಿಕೊಂಡಿದ್ದಾರೆ. ಮಧು ಬಂಗಾರಪ್ಪ ಪರವಾಗಿ ಸೊರಬದ ಆನವಟ್ಟಿಯಲ್ಲಿ ಇಂದು ನಟ ಶಿವರಾಜಕುಮಾರ್ ಪ್ರಚಾರದಲ್ಲಿ ಪಾಲ್ಗೊಂಡು ಮತ ಯಾಚನೆ ಮಾಡಿದರು. ಮಧು ಬಂಗಾರಪ್ಪ ಬೇರೆಯವರಿಗೆ ಒಳ್ಳೆಯದು ಮಾಡಬೇಕು ಎಂಬ … Continue reading ನೀವೆಷ್ಟು ಕೇಳ್ತೀರೋ ಅಷ್ಟು ಹಾಡುತ್ತೇನೆ, ನೀವು ಹೇಳಿದಷ್ಟು ಡ್ಯಾನ್ಸ್ ಮಾಡುತ್ತೇನೆ: ನಟ ಶಿವರಾಜಕುಮಾರ್