‘ಕಬ್ಜ’ದಲ್ಲಿ ಉಪೇಂದ್ರ, ಸುದೀಪ್​ ಜತೆಗೆ ಶಿವಣ್ಣ

ಬೆಂಗಳೂರು: ಉಪೇಂದ್ರ ಅಭಿನಯದ ‘ಕಬ್ಜ’ ಚಿತ್ರದಲ್ಲಿ ಶಿವರಾಜಕುಮಾರ್​ ನಟಿಸಿದ್ದಾರೆ ಎಂಬ ಸುದ್ದಿ ಇದ್ದೇ ಇತ್ತು. ಆದರೆ, ಚಿತ್ರದ ನಿರ್ಮಾಪಕ ಮತ್ತು ನಿರ್ದೇಶಕ ಆರ್​. ಚಂದ್ರು, ಈ ವಿಷಯವನ್ನು ಸ್ಪಷ್ಟಪಡಿಸಿರಲಿಲ್ಲ. ಈಗ ಚಿತ್ರ ಬಿಡುಗಡೆಗೆ ಇನ್ನೆರಡು ವಾರಗಳು ಇವೆ ಎನ್ನುವಾಗ, ಚಿತ್ರದಲ್ಲಿ ಶಿವರಾಜಕುಮಾರ್​ ನಟಿಸಿದ್ದಾರೆ ಎಂಬ ಸುದ್ದಿಯನ್ನು ಸ್ವತಃ ಚಿತ್ರತಂಡವೇ ಖಚಿತಪಡಿಸಿದೆ. ಇದನ್ನೂ ಓದಿ: ಅಕ್ರಮವಾಗಿ ಶಾರುಖ್ ಖಾನ್​​ ಬಂಗಲೆ ಪ್ರವೇಶಿಸಿದ ಇಬ್ಬರು ಯುವಕರು ಪೊಲೀಸರ ವಶಕ್ಕೆ! ಶುಕ್ರವಾರ ಚಿತ್ರತಂಡದವರು ಒಂದು ವಿಶೇಷ ಪೋಸ್ಟರ್​ ಬಿಡುಗಡೆ ಮಾಡಿದ್ದು, ಪೋಸ್ಟರ್​ನಲ್ಲಿ ಶಿವರಾಜಕುಮಾರ್​ … Continue reading ‘ಕಬ್ಜ’ದಲ್ಲಿ ಉಪೇಂದ್ರ, ಸುದೀಪ್​ ಜತೆಗೆ ಶಿವಣ್ಣ