ನನ್ನ ಪತ್ನಿ ಗೀತಾ MP ಆಗುವುದನ್ನು ನೋಡಲು ಬಯಸುತ್ತೇನೆ: ಶಿವರಾಜ್​ಕುಮಾರ್

ಬೆಂಗಳೂರು: ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿದ್ದು, ಅದಕ್ಕೆ ಮುನ್ನುಡಿ ಎಂಬಂತೆ ಚಿತ್ರ ನಟರು, ಮಾಜಿ ಕ್ರೀಡಾ ತಾರೆಯರು ರಾಷ್ಟ್ರೀಯ ಪಕ್ಷಗಳನ್ನು ಸೇರುವ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ. ಮಹತ್ವದ ಬೆಳವಣಿಗೆ ಒಂದರಲ್ಲಿ ರಾಜಕೀಯದ ಕುರಿತು ಮಾತನಾಡಿರುವ ನಟ ಡಾ. ಶಿವರಾಜ್​ಕುಮಾರ್​ ನನ್ನ ಪತ್ನಿ ಗೀತಾ ಸಂಸದೆ ಆಗುವ ಮೂಲಕ ಮಹಿಳೆಯರಿಗೆ ಮಾದರಿಯಾಗಲಿ ಎಂದು ಆಶಿಸಿದ್ದಾರೆ. ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ … Continue reading ನನ್ನ ಪತ್ನಿ ಗೀತಾ MP ಆಗುವುದನ್ನು ನೋಡಲು ಬಯಸುತ್ತೇನೆ: ಶಿವರಾಜ್​ಕುಮಾರ್