ಶೋಯೆಬ್ ಮಲಿಕ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ : ತಂಡದ ಮಾಲೀಕನ ಸ್ಪಷ್ಟನೆ ಏನು?

ಢಾಕಾ: ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರು ಸನಾ ಜಾವೇದ್‌ರನ್ನು ವಿವಾಹವಾದ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಾಗಿನಿಂದ ಎಲ್ಲೆಡೆ ಕೋಲಾಹಲವೇ ಉಂಟಾಗಿದೆ. ಸಾನಿಯಾ ಮಿರ್ಜಾ ಅವರಿಂದ ವಿಚ್ಛೇದನ ಪಡೆದು ಮೂರನೇ ಮದುವೆಯಾದ ಪಾಕಿಸ್ತಾನ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್ ವಿರುದ್ಧದ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ:ವಿರಾಟ್​ ಕೊಹ್ಲಿ ಜೊತೆಗಿನ ಸ್ನೇಹದ ಬಗ್ಗೆ ಮನಬಿಚ್ಚಿ ಮಾತನಾಡಿದ ಎಬಿ ಡಿವಿಲಿಯರ್ಸ್? ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ಫ್ರಾಂಚೈಸಿ ಫಾರ್ಚೂನ್ ಬಾರಿಶಾಲ್ ಮಾಲೀಕ ಮಿಜಾನುರ್ ರೆಹಮಾನ್ ಶುಕ್ರವಾರ … Continue reading ಶೋಯೆಬ್ ಮಲಿಕ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ : ತಂಡದ ಮಾಲೀಕನ ಸ್ಪಷ್ಟನೆ ಏನು?