ದೂರಾದ ತಂದೆಯಿಂದಾಗಿ ಶಾಲೆಯಲ್ಲಿ ನಿಂದನೆ: ಪುತ್ರನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ಸಾನಿಯಾ

ದುಬೈ: ಭಾರತದ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾರ ಮತ್ತು ಪಾಕ್​ ಮಾಜಿ ಆಟಗಾರ ಶೋಯಿಬ್​ ಮಲಿಕ್​ ವೈವಾಹಿಕ ಸಂಬಂಧ ಮುರಿದುಬಿದ್ದಿರುವ ಸಂಗತಿ ಎಲ್ಲರಿಗೂ ತಿಳಿದಿದೆ. ಇಷ್ಟು ದಿನ ಸಾನಿಯಾ ಮತ್ತು ಶೋಯಿಬ್​ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಹರಿದಾಡಿದರೂ ಕೇವಲ ವದಂತಿ ಎಂದೇ ಹೇಳಲಾಗಿತ್ತು. ಆದರೆ, ಇತ್ತೀಚೆಗಷ್ಟೇ ಮಲಿಕ್​ ಅವರು ದಿಢೀರನೇ ಪಾಕ್​ ನಟಿ ಸನಾ ಜಾವೇದ್​ ಜತೆ ಮದುವೆ ಆಗಿರುವ ಫೋಟೋವನ್ನು ಶೇರ್​ ಮಾಡಿಕೊಂಡ ಬೆನ್ನಲ್ಲೇ ಡಿವೋರ್ಸ್​ ವದಂತಿ ಅಧಿಕೃತ ಸ್ವರೂಪ … Continue reading ದೂರಾದ ತಂದೆಯಿಂದಾಗಿ ಶಾಲೆಯಲ್ಲಿ ನಿಂದನೆ: ಪುತ್ರನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ಸಾನಿಯಾ