ಸಿಎಂ-ಡಿಸಿಎಂ ಮಧ್ಯೆ ಏನು ನಡೀತಿದೆ ಅನ್ನೋದು ಚುನಾವಣೆ ಬಳಿಕ ಹೊರಬರಲಿದೆ: ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಗೋ ಬ್ಯಾಕ್​ ಶೋಭಾ ಕರಂದ್ಲಾಜೆ ಅಭಿಯಾನದ ವಿರುದ್ಧ ಶೋಭಾ ಕರಂದ್ಲಾಜೆ ಅವರು ಗರಂ ಆಗಿದ್ದಾರೆ. ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದ ಶೋಭಾ ಅವರು ಗಂಡಸರಿಗೆ ಅಧಿಕಾರ ನಮ್ಮಲ್ಲೇ ಇರಬೇಕು ಎಂಬ ಭಾವನೆ ಇದೆ. ಈ ದರ್ಪದಿಂದಲೇ ಕೆಲವರು ಮಾಡುತ್ತಿದ್ದಾರೆ, ಮಾಡಿಸುತ್ತಿದ್ದಾರೆ. ವ್ಯವಸ್ಥಿತವಾಗಿ ದುಡ್ಡಿನ ಮದ ಅಹಂಕಾರದಿಂದ ಈ ರೀತಿ ಮಾಡ್ತಿದ್ದಾರೆ ಎಂದು ಆರೋಪಿಸಿದರು. ಷಡ್ಯಂತ್ರಕ್ಕೆ ಉತ್ತರ ನಾನು ಕೊಡಲ್ಲ, ನಮ್ಮ ನಾಯಕರು, ದೊಡ್ಡವರು ಕೊಡ್ತಾರೆ ಎಂದ ಶೋಭಾ ಕರಂದ್ಲಾಜೆ ಅವರು, ಯಾರು ಬರೆದರು, ಬರೆಸಿದವರು ಯಾರು … Continue reading ಸಿಎಂ-ಡಿಸಿಎಂ ಮಧ್ಯೆ ಏನು ನಡೀತಿದೆ ಅನ್ನೋದು ಚುನಾವಣೆ ಬಳಿಕ ಹೊರಬರಲಿದೆ: ಶೋಭಾ ಕರಂದ್ಲಾಜೆ