ಮಕ್ಕಳ ಪರೀಕ್ಷೆ ಬಗ್ಗೆ ಮೋದಿಗೆ ಕಾಳಜಿ, ಅವರ ಸೂಚನೆಯಂತೆ ರೋಡ್ ಶೋನಲ್ಲಿ‌ ಬದಲಾವಣೆ: ಶೋಭಾ ಕರಂದ್ಲಾಜೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ 6, 7 ಕ್ಕೆ ನಿಗದಿಯಾಗಿದ್ದು, ಎಲ್ಲ ತಯಾರಿ ನಡೆದಿದೆ ಮತ್ತು ಕಾರ್ಯಕರ್ತರಿಗೆ ಮಾಹಿತಿ ಕೊಟ್ಟಿದ್ದೇವೆ. ಆದರೆ ಭಾನುವಾರ ನೀಟ್ ಪರೀಕ್ಷೆ ಇರುವ ಬಗ್ಗೆ ಪ್ರಧಾನಿಯವರ ಗಮನಕ್ಕೆ ತಂದೆವು. ಅವರಿಗೆ ಮಕ್ಕಳ ಪರೀಕ್ಷೆ ಬಗ್ಗೆ ಕಾಳಜಿಯುಳ್ಳವರು, ಪರಿಕ್ಷಾಪೇ ಚರ್ಚಾ ನಡೆಸಿದ್ದಾರೆ. ರೋಡ್ ಶೋ ನಿಂದ ಒಬ್ಬ ವಿದ್ಯಾರ್ಥಿಗೂ ತೊಂದರೆಯಾಗಬಾರದು ಎಂದು ಹೇಳಿ ಅವರು ನೀಡಿದ ಸೂಚನೆಯಂತೆ ರೋಡ್ ಶೋ ನಲ್ಲಿ ಬದಲಾವಣೆ ಮಾಡಿದ್ದೇವೆ ಎಂದು ಕೇಂದ್ರ ಸಚಿವೆ, ರಾಜ್ಯ ಚುನಾವಣೆ … Continue reading ಮಕ್ಕಳ ಪರೀಕ್ಷೆ ಬಗ್ಗೆ ಮೋದಿಗೆ ಕಾಳಜಿ, ಅವರ ಸೂಚನೆಯಂತೆ ರೋಡ್ ಶೋನಲ್ಲಿ‌ ಬದಲಾವಣೆ: ಶೋಭಾ ಕರಂದ್ಲಾಜೆ