ಆಸಿಡ್ ನಾಗನಿಗೆ ಅತ್ಯಾಚಾರ ಆರೋಪಿಗೆ ಆಗುವ ಶಿಕ್ಷೆಯೇ ಆಗಬೇಕು: ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಗಾರ್ಮೆಂಟ್ಸ್ ಯುವತಿ ಮೇಲೆ ಆಸಿಡ್ ದಾಳಿಯನ್ನು ಖಂಡಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸಿಡ್ ನಾಗನಿಗೆ ಅತ್ಯಾಚಾರ ಆರೋಪಿಗೆ ಆಗುವ ಶಿಕ್ಷೆ ವಿಧಿಸಬೇಕು. ಮುಂದೆ ಈ ರೀತಿಯ ಮಾನಸಿಕತೆ ಸಮಾಜದಲ್ಲಿ ನಿರ್ಮಾಣ ಆಗಬಾರದು. ಇದಕ್ಕಾಗಿ ಇಂತಹ ಕಟುಕರಿಗೆ ಘೋರ ಶಿಕ್ಷೆಯನ್ನೇ ವಿಧಿಸಬೇಕು ಎಂದು ಹೇಳಿದ್ದಾರೆ. ಆಸಿಡ್ ದಾಳಿಗೊಳಗಾದ ಯುವತಿಯ ಜೀವನವೇ ಹಾಳಾಗಿದೆ. ಆಕೆ ಬದುಕಿದ್ದು ಸತ್ತಂತೆ ಇರುವಂತಹ ಸ್ಥಿತಿಗೆ ದೂಡಿದ ಅವನನ್ನು ಕೊಲೆಗೆ … Continue reading ಆಸಿಡ್ ನಾಗನಿಗೆ ಅತ್ಯಾಚಾರ ಆರೋಪಿಗೆ ಆಗುವ ಶಿಕ್ಷೆಯೇ ಆಗಬೇಕು: ಸಚಿವೆ ಶೋಭಾ ಕರಂದ್ಲಾಜೆ