ಆರಂಭದಲ್ಲೇ ವಿವಾದದ ಸುಳಿಯಲ್ಲಿ ಸಿಲುಕಿದ ಹನಿ ರೋಸ್​ ನಟನೆಯ ಮೊದಲ ಪ್ಯಾನ್​ ಇಂಡಿಯಾ ಸಿನಿಮಾ

ಚೆನ್ನೈ: ಮಲಯಾಳಂ ಬ್ಯೂಟಿ ಹನಿ ರೋಸ್ ಸಿನಿಮಾಗಳಿಗಿಂತ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸದ್ದು ಮಾಡುತ್ತಿದ್ದಾರೆ. ಅವರ ಮೈಮಾಟಕ್ಕೆ ಅನೇಕ ಪಡ್ಡೆ ಹುಡುಗರು ಫಿದಾ ಆಗಿದ್ದಾರೆ. ಸೌಂದರ್ಯಕ್ಕೆ ಮಾರು ಹೋಗಿ ಹೆಚ್ಚಿನ ಸಂಖ್ಯೆಯಲ್ಲಿ ಅವರನ್ನು ಫಾಲೋ ಮಾಡುತ್ತಿದ್ದಾರೆ. ಸದ್ಯಕ್ಕೆ ತಮಿಳು ಮತ್ತು ತೆಲುಗು ಸಿನಿಮಾಗಳಲ್ಲಿ ಹನಿ ರೋಸ್​ ಬಿಜಿಯಾಗಿದ್ದಾರೆ. ಇದೀಗ ಹನಿ ರೋಸ್​ ಹೊಸ ಸಿನಿಮಾವೊಂದನ್ನು ಘೋಷಣೆ ಮಾಡಿದ್ದು, ಆರಂಭದಲ್ಲೇ ವಿವಾದದ ಸುಳಿಯಲ್ಲಿ ಸಿಲುಕಿಕೊಂಡಿದೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿ ಅದ್ಭುತ ಯಶಸ್ಸು ಸಾಧಿಸಿದ ಟಾಲಿವುಡ್​ ಸೂಪರ್​ ಸ್ಟಾರ್​ ಬಾಲಕೃಷ್ಣ ಅಭಿನಯದ … Continue reading ಆರಂಭದಲ್ಲೇ ವಿವಾದದ ಸುಳಿಯಲ್ಲಿ ಸಿಲುಕಿದ ಹನಿ ರೋಸ್​ ನಟನೆಯ ಮೊದಲ ಪ್ಯಾನ್​ ಇಂಡಿಯಾ ಸಿನಿಮಾ