ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪತ್ತೆ ಪ್ರಕರಣ; FSL ವರದಿಯಲ್ಲಿ ಬಯಲಾಯ್ತು ಸ್ಫೋಟಕ ಅಂಶ

ಚಿತ್ರದುರ್ಗ: 2023ರ ಡಿಸೆಂಬರ್​ ತಿಂಗಳಲ್ಲಿ ಇಲ್ಲಿನ ಚಳ್ಳಕೆರೆ ಗೇಟ್​ ಬಳಿ ಇರುವ ಜೈಲ್​ ರಸ್ತೆಯಲ್ಲಿ ಜಗನ್ನಾಥ ರೆಡ್ಡಿ ಎಂಬುವವರ ಪಾಳುಬಿದ್ದ ಮನೆಯಲ್ಲಿ ಪತ್ತೆಯಾಗಿದ್ದ ಐವರ ಅಸ್ಥಿಪಂಜರ ಪ್ರಕರಣಕ್ಕೆ ಸಂಬಂಧಿಸಿದಂತೆ FSL ವರದಿ ಪೊಲೀಸರ ಕೈ ಸೇರಿದ್ದು, ವರದಿಯಲ್ಲಿ ಸ್ಫೋಟಕ ಅಂಶ ಬೆಳಕಿಗೆ ಬಂದಿದೆ. ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪೊಲೀಸ್​ ವರಿಷ್ಟಾಧಿಕಾರಿ ಧರ್ಮೇಂದರ್​ ಕುಮಾರ್​, ಅಸ್ಥಿಪಂಜರ ಸಿಕ್ಕ ತಕ್ಷಣ, ಪೂರ್ತಿ ಮನೆ ಅಸ್ತವ್ಯಸ್ತವಾಗಿತ್ತು. ಕೂಡಲೇ FSL ತಂಡವನ್ನು ಕರೆಸಿ ತನಿಖೆಗೆ ಆದೇಶಿಸಲಾಯಿತು. ತನಿಖಾ ತಂಡ … Continue reading ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪತ್ತೆ ಪ್ರಕರಣ; FSL ವರದಿಯಲ್ಲಿ ಬಯಲಾಯ್ತು ಸ್ಫೋಟಕ ಅಂಶ