16 C
Bangalore
Wednesday, December 11, 2019

ಶಾರ್ಟ್ ಸರ್ಕ್ಯೂಟ್​ನಿಂದ ರಬ್ಬರ್ ತೋಟ ಭಸ್ಮ

Latest News

ಅಮೃತ ಬಿಂದು

ಶಾಸ್ತ್ರಸಂಚೋದಿತೇ ಕಾಲೇ ನಿಃಶಬ್ದೇ ಚ ಮನೋರಮೇ | ಶಿವಲಿಂಗಾರಾಧನಂ ಯತ್ ಕಾಲಶುದ್ಧಿರಿಹೋದತೇ || ಧರ್ಮಶಾಸ್ತ್ರಗಳಲ್ಲಿ ಹೇಳಲಾದ ಪ್ರಶಾಂತವೂ ನಿಃಶಬ್ದವೂ ಮನೋರಮವೂ ಆದ ಸಮಯದಲ್ಲಿ ನಿಯತವಾಗಿ ತಪ್ಪದೆ ಶಿವಲಿಂಗಪೂಜೆ...

ಮೂವರು ಹೀರೋಯಿನ್​ಗಳ ಜತೆ ಗೋಲ್ಡನ್ ಸ್ಟಾರ್ ಗಣೇಶ್​​ ರೊಮ್ಯಾನ್ಸ್​ 

ಬೆಂಗಳೂರು: ‘ಗೋಲ್ಡನ್ ಸ್ಟಾರ್’ ಗಣೇಶ್ ಸದ್ಯ ‘ಗಾಳಿಪಟ’ ಹಾರಿಸುವುದರಲ್ಲಿ ಬಿಜಿಯಾಗಿದ್ದಾರೆ. ಅಂದರೆ ಯೋಗರಾಜ್ ಭಟ್ ನಿರ್ದೆಶನದ ‘ಗಾಳಿಪಟ 2’ ಚಿತ್ರದ ಶೂಟಿಂಗ್​ನಲ್ಲಿ ತೊಡಗಿಸಿಕೊಂಡಿದ್ದಾರೆ. ಕುದುರೆಮುಖದಲ್ಲಿ...

ಇಷ್ಟವಿಲ್ಲದ ಮದುವೆ ತಪ್ಪಿಸಲು ಸುಳ್ಳು ಹೇಳಿದ ವರ ಎಚ್​ಐವಿ ಕಥೆ ಕಟ್ಟಿ ಜೈಲುಪಾಲಾದ!

ವೈಯಕ್ತಿಕ ದ್ವೇಷಕ್ಕೋ ಅಥವಾ ಪ್ರೀತಿ-ಪ್ರೇಮದ ವಿಚಾರಕ್ಕೋ 3ನೇ ವ್ಯಕ್ತಿ ಸುಳ್ಳು ಹೇಳಿ ಮದುವೆ ಮುರಿಯುವುದು ಸಾಮನ್ಯ. ಆದರೆ, ಇಷ್ಟವಿಲ್ಲದ ಮದುವೆ ತಪ್ಪಿಸಿಕೊಳ್ಳಲು ವರನೇ ಎಚ್​ಐವಿ ಕಥೆ...

ಆಗ ಕೇರಾಫ್ ಫುಟ್​ಪಾತ್ ಈಗ ಖಗೋಳ ವಿಜ್ಞಾನಿ

ಕೆಲ ವರ್ಷಗಳ ಹಿಂದಿನ ಮಾತು. ಆರೇಳು ವರ್ಷದ ಬಾಲಕ ಆರ್ಯನ್ ಮಿಶ್ರಾ ವಾಸಿಸುತ್ತಿದ್ದುದು ದೆಹಲಿಯ ಕೊಳಗೇರಿ ಒಂದರಲ್ಲಿ. ಜೋಪಡಿಯಲ್ಲಿ ವಾಸಿಸುತ್ತಿದ್ದ ಈ ಬಾಲಕನಿಗೆ ಆಕಾಶವೇ ಸೂರು....

ಮಾದಕ ವ್ಯಸನಮುಕ್ತ… ನೃತ್ಯ ಗುರುವಿನತ್ತ… 

ಸಂಗೀತ ಮತ್ತು ನೃತ್ಯಕ್ಕೆ ಬದುಕಿನ ದಿಕ್ಕನ್ನೇ ಬದಲಿಸುವ ಅಪೂರ್ವ ಗುಣವಿದೆ ಎನ್ನುವುದು ತುಂಬಾ ಹಿಂದಿನಿಂದಲೂ ಕೇಳಿಕೊಂಡು ಬಂದಿರುವ ಮಾತು. ಈ ಮಾತಿಗೆ ಪೂರಕ ಎಂಬಂತೆ ಸುಮಾರು...

ಕೊಪ್ಪ: ಹಿರೇಕೊಡಿಗೆ ಗ್ರಾಪಂ ವ್ಯಾಪ್ತಿಯ ಕೊರೋಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ತಗುಲಿ ರಬ್ಬರ್ ತೋಟ ಹಾನಿಗೀಡಾಗಿದೆ.

ಕೊರೋಡಿ ರಾಮಕೃಷ್ಣ ಎಂಬುವರ ರಬ್ಬರ್ ತೋಟದಲ್ಲಿದ್ದ 11ಕೆವಿ ವಿದ್ಯುತ್ ಪರಿವರ್ತಕದಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕಿಡಿ ಹಾರಿ ನೆಲದ ಹುಲ್ಲಿಗೆ ಬೆಂಕಿ ತಗುಲಿ ಅನಾಹುತ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಸುಮಾರು 2 ಎಕರೆ ತೋಟಕ್ಕೆ ಹಾನಿಯಾಗಿದೆ.

ಇವರ ತೋಟದ ಪಕ್ಕದಲ್ಲೇ ಕಾಡಿದ್ದು, ಸ್ಥಳೀಯರ ಸಮಯಪ್ರಜ್ಞೆಯಿಂದ ಹೆಚ್ಚಿನ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿಲ್ಲ. ಈ ಹಿಂದೆಯೂ ವಿದ್ಯುತ್ ಪರಿವರ್ತಕದಲ್ಲಿ ಬೆಂಕಿ ಕಾಣಿಸಿಕೊಂಡು ಜಮೀನು ಸುಟ್ಟುಹೋಗಿತ್ತು. ಪರಿವರ್ತಕವನ್ನು ಬೇರೆಡೆ ಸ್ಥಳಾಂತರಿಸುವಂತೆ ಮನವಿ ಮಾಡಿದರೂ ಮೆಸ್ಕಾಂ ಅಧಿಕಾರಿಗಳು ಕ್ರಮ ಕೈಕೊಂಡಿಲ್ಲ ಎಂದು ರಾಮಕೃಷ್ಣ ದೂರಿದ್ದಾರೆ.

Stay connected

278,738FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...