ಶೀಘ್ರದಲ್ಲಿ 18 ರಿಂದ 44 ವಯಸ್ಸಿನವರಿಗೆ 3ನೇ ಹಂತದ ಕೋವಿಡ್19 ಲಸಿಕಾ ಯೋಜನೆ: ಮುಖ್ಯ ಕಾರ್ಯದರ್ಶಿ ರವಿಕುಮಾರ್

ಬೆಂಗಳೂರು: ರಾಜ್ಯ ಸರ್ಕಾರ 18 ರಿಂದ 44 ವಯಸ್ಸಿನ ನಡುವಿನ ನಾಗರಿಕರಿಗೆ ಕೋವಿಡ್-19 ಲಸಿಕೆಯನ್ನು ನೀಡುವ ಯೋಜನೆಯನ್ನು ಶೀಘ್ರದಲ್ಲಿ ರಾಜ್ಯಾದ್ಯಂತ ಆರಂಭಿಸಲಿದ್ದು, ಅದಕ್ಕಾಗಿ ಒಂದು ಕೋಟಿ ಲಸಿಕೆಗಳನ್ನು ಕೊಳ್ಳಲು ಕ್ರಮವಹಿಸಲಾಗಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು ತಿಳಿಸಿದರು. ಅವರು ಇಂದು 3ನೇ ಹಂತದ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಕುರಿತು ರಾಜ್ಯಮಟ್ಟದ ಇಲಾಖಾ ಕಾರ್ಯದರ್ಶಿಗಳೊಂದಿಗೆ ಹಮ್ಮಿಕೊಂಡಿದ್ದ ಪೂರ್ವಭಾವಿ ತಯಾರಿ ಸಭೆ ಉದ್ದೇಶಿಸಿ ಮಾತನಾಡಿದರು. ಇದನ್ನೂ ಓದಿ: ಆಕ್ಸಿಜನ್ ಸಿಲಿಂಡರ್ ಹೊತ್ತುಕೊಂಡು ಬಂದು, ಕೋವಿಡ್ ರೋಗಿ ಉಳಿಸಿ … Continue reading ಶೀಘ್ರದಲ್ಲಿ 18 ರಿಂದ 44 ವಯಸ್ಸಿನವರಿಗೆ 3ನೇ ಹಂತದ ಕೋವಿಡ್19 ಲಸಿಕಾ ಯೋಜನೆ: ಮುಖ್ಯ ಕಾರ್ಯದರ್ಶಿ ರವಿಕುಮಾರ್