ಹಿಂದಿ ನಮ್ಮ ರಾಷ್ಟ್ರಭಾಷೆ ಪ್ರತಿಯೊಬ್ಬರೂ ಕಲಿಯುವುದು ಉತ್ತಮ: ನಿತೀಶ್ ಕುಮಾರ್

ನವದೆಹಲಿ: ಮಂಗಳವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಡಿಎಂಕೆ ನಾಯಕರಿಗೆ ಹಿಂದಿ ಕಲಿಯುವಂತೆ ತಾಕೀತು ಮಾಡಿರುವುದು ಬೆಳಕಿಗೆ ಬಂದಿದೆ. ನಮ್ಮ ದೇಶ ಹಿಂದುಸ್ತಾನ ಹಿಂದಿ ನಮ್ಮ ರಾಷ್ಟ್ರಭಾಷೆ ಎಲ್ಲರೂ ಅದನ್ನು ಕಲಿಯುವುದು ಸೂಕ್ತ ಎಂದು ಡಿಎಂಕೆ ನಾಯಕರಿಗೆ ಹೇಳಿರುವುದಾಗಿ ತಿಳಿದು ಬಂದಿದೆ. ಮಂಗಳವಾರ ನವದೆಹಲಿಯಲ್ಲಿ ವಿಪಕ್ಷಗಳ ಇಂಡಿಯಾ ಒಕ್ಕೂಟದ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ನಿತೀಶ್ ಕುಮಾರ್ ಮಾತನಾಡಲು ಶುರು ಮಾಡಿದಾಗ ಡಿಎಂಕೆ ನಾಯಕರಾದ ತಮಿಳುನಾಡಿನ ಮುಖ್ಯಮಂತ್ರಿ … Continue reading ಹಿಂದಿ ನಮ್ಮ ರಾಷ್ಟ್ರಭಾಷೆ ಪ್ರತಿಯೊಬ್ಬರೂ ಕಲಿಯುವುದು ಉತ್ತಮ: ನಿತೀಶ್ ಕುಮಾರ್