ಮಜಾಫರ್​ನಗರ ಶಾಲಾ ಪ್ರಕರಣ; ಉತ್ತರಪ್ರದೇಶ ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್​

ನವದೆಹಲಿ:  ಮುಜಾಫರ್‌ನಗರದ ಶಾಲಾ ಶಿಕ್ಷಕಿಯೊಬ್ಬರು ಅಲ್ಪಸಂಖ್ಯಾತ ಸಮುದಾಯದ ಹುಡುಗನಿಗೆ ಕಪಾಳಮೋಕ್ಷ ಮಾಡುವಂತೆ ಇನ್ನೋರ್ವ ವಿದ್ಯಾರ್ಥಿಗೆ ಹೇಳಿರುವುದು ನಿರ್ದಿಷ್ಟವಾಗಿ ಒಂದು ಸಮುದಾಯವನ್ನು ಗುರಿಯಾಗಿಸಿದೆ. ಇದರ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕು ಎಂದು ಸುಪ್ರೀಂ ಕೋರ್ಟ್​ ಹೇಳಿದೆ. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿಗಳಾದ ಅಭಯ್​.ಎಸ್​. ಓಕಾ ಹಾಗೂ ಪಂಕಜ್​ ಮಿತ್ತಲ್​ ಅವರಿದ್ದ ದ್ವಿಸದಸ್ಯ ಪೀಠವು ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಮುಜಾಫರ್​ನಗರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ. ಶಿಕ್ಷಕಿ ನಿರ್ದಿಷ್ಟವಾಗಿ … Continue reading ಮಜಾಫರ್​ನಗರ ಶಾಲಾ ಪ್ರಕರಣ; ಉತ್ತರಪ್ರದೇಶ ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್​