ಹೆಚ್ಚಾಯ್ತು ಹಕ್ಕಿ ಜ್ವರದ ಭೀತಿ! ಚಿಕನ್​ ತಿಂದ್ರೆ ನಮಗೂ ಕಾಯಿಲೆ ಬರುತ್ತಾ?

ನವದೆಹಲಿ: ಕರೊನಾ ಸೋಂಕು ಕಡಿಮೆಯಾಗುಷ್ಟರಲ್ಲೇ ಕರೊನಾ ರೂಪಾಂತರಿ ಆವರಿಸಿಕೊಳ್ಳಲಾರಂಭಿಸಿದೆ. ಅದರ ಬೆನ್ನಲ್ಲೇ ಹಕ್ಕಿ ಜ್ವರವೂ ಕಾಣಿಸಿಕೊಳ್ಳಲಾರಂಭಿಸಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ರಾಜಸ್ಥಾನ, ಕೇರಳ, ಮಧ್ಯಪ್ರದೇಶ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ಹಕ್ಕಿ ಜ್ವರ ಪ್ರಕರಣಗಳು ದಾಖಲಾಗಲಾರಂಭಿಸಿದ್ದು, ಜನರು ಚಿಕನ್​ ತಿನ್ನಲು ಹಿಂದೇಟು ಹಾಕುವಂತಾಗಿದೆ. ಇದನ್ನೂ ಓದಿ: ಗಂಡನನ್ನು ಕೊಂದು, ಮೂರು ಮಕ್ಕಳ ಜತೆ ಬಾವಿಗೆ ಹಾರಿದ ಪತ್ನಿ! ಇಷ್ಟಕ್ಕೆಲ್ಲ ಕಾರಣವೇನು ಗೊತ್ತಾ? ಸಾಮಾನ್ಯವಾಗಿ ಹಕ್ಕಿ ಜ್ವರ ಕಾಣಿಸಿಕೊಂಡಾಗ ಚಿಕನ್​ ತಿನ್ನದಿರುವಂತೆ ಸೂಚನೆ ನೀಡಲಾಗುತ್ತದೆ. ಕೋಳಿಯಲ್ಲಿ ಹಕ್ಕಿ ಜ್ವರವಿದ್ದು, ಅದನ್ನು … Continue reading ಹೆಚ್ಚಾಯ್ತು ಹಕ್ಕಿ ಜ್ವರದ ಭೀತಿ! ಚಿಕನ್​ ತಿಂದ್ರೆ ನಮಗೂ ಕಾಯಿಲೆ ಬರುತ್ತಾ?