21 C
Bangalore
Saturday, December 14, 2019

ಬಾಡಿಗೆ ಕಾರಿನಲ್ಲಿ ಊರಿಗೆ ತೆರಳುತ್ತಿದ್ದ ದಂಪತಿಗೆ ಚಾಕು ತೋರಿಸಿ ದರೋಡೆ ಮಾಡಿದ ಚಾಲಕ ಮತ್ತಾತನ ಸ್ನೇಹಿತ

Latest News

ರಜೆ ಮೇಲಿದ್ದ ಅಧಿಕಾರಿ ಸಹಿಯಲ್ಲಿ ಎಫ್​ಐಆರ್ ಸಿದ್ಧ !

ಕಾರವಾರ: ರಜೆಯ ಮೇಲೆ ತೆರಳಿದ ಉಪ ನಿರೀಕ್ಷಕನ ಹೆಸರಿನಲ್ಲಿ ಸಹಿ ಮಾಡಿ ನ್ಯಾಯಾಲಯಕ್ಕೆ ಎಫ್​ಐಆರ್ ಸಲ್ಲಿಸಿದ ಪ್ರಕರಣವೊಂದು ಅಬಕಾರಿ ಇಲಾಖೆಯಲ್ಲಿ ಬೆಳಕಿಗೆ ಬಂದಿದೆ....

ಸಮನ್ವಯತೆಯಿಂದ ಕೆಲಸ ಮಾಡಿದರೆ ಗ್ರಾಮಗಳ ಅಭಿವೃದ್ಧಿ ಸಾಧ್ಯ

ಕೋಲಾರ: ಗ್ರಾಮಗಳಲ್ಲಿ ಕುಡಿಯುವ ನೀರು, ಚರಂಡಿ, ಬೀದಿದೀಪ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದು ಜಿಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಸೂಚಿಸಿದರು.ಜಿಪಂ...

ಟಿಡಿ ಇಂಜೆಕ್ಷನ್​ನಿಂದ ಮಾನಸಿಕ ಆಘಾತ

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ ಟೆಟಾನಸ್ ಡಿಫ್ತೀರಿಯಾ (ಟಿಡಿ) ವ್ಯಾಕ್ಸಿನ್ ಪಡೆದ ತಾಲೂಕಿನ ಹೆಬಸೂರು ಸರ್ಕಾರಿ ಬಾಲಕಿಯರ ಶಾಲೆಯ 28...

ರೈಲ್ವೆ ಮೂಲ ಸೌಕರ್ಯಕ್ಕೆ ಆದ್ಯತೆ

ಹುಬ್ಬಳ್ಳಿ: ನೈಋತ್ಯ ರೈಲ್ವೆಯು ಪ್ರಯಾಣಿಕರ ಸುರಕ್ಷತೆ, ಮೂಲ ಸೌಕರ್ಯ, ಭದ್ರತೆಗೆ ಆದ್ಯತೆ ನೀಡಿದೆ ಎಂದು ಮಹಾಪ್ರಬಂಧಕ ಅಜಯಕುಮಾರ ಸಿಂಗ್ ಹೇಳಿದರು.

ಸಿಎಗಳ ಪಾತ್ರ ಪ್ರಮುಖ

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ ದೇಶದ ಆರ್ಥಿಕ ವ್ಯವಸ್ಥೆ 5 ಟ್ರಿಲಿಯನ್ ಡಾಲರ್​ಗೆ ತಲುಪುವ ಪ್ರಧಾನಿ ಮೋದಿಯವರ ಕನಸು...

ಮಂಡ್ಯ: ಊರಿಗೆ ಹೋಗಲು ಕಾರಿನಲ್ಲಿ ಬಂದ ದಂಪತಿಗೆ ಚಾಕು ತೋರಿಸಿ ಬೆದರಿಸಿ, ದರೋಡೆ ಮಾಡಿರುವ ಘಟನೆ ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಸಮೀಪದಲ್ಲಿ ಏ.20ರ ರಾತ್ರಿ ನಡೆದಿದೆ.

ಕಾರಿನ ಚಾಲಕ ಹಾಗೂ ಆತನ ಸ್ನೇಹಿತ 70 ಗ್ರಾಂ ಚಿನ್ನಾಭರಣ, 5 ಸಾವಿರ ರೂ. ಹಣ, 40ಸಾವಿರ, 15 ಸಾವಿರ ರೂ. ಮೌಲ್ಯದ ಮೊಬೈಲ್ ಕಿತ್ತುಕೊಂಡಿದ್ದಾಗಿ ಚನ್ನರಾಯಪಟ್ಟಣದ ಎಚ್.ಪಿ.ರಮೇಶ್ ಹಾಗೂ ಅವರ ಪತ್ನಿ ಅಭಿಲಾಷ ಬೆಳ್ಳೂರು ಪೊಲೀಸ್ ಠಾಣೆಗೆ ಏ.21ರ ಸಂಜೆ ದೂರು ನೀಡಿದ್ದಾರೆ.

ರಮೇಶ್ ಹಾಗೂ ಪತ್ನಿ ಅಭಿಲಾಷ 20ರಂದು ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ನಲ್ಲಿ ಚನ್ನರಾಯಪಟ್ಟಣಕ್ಕೆ ಬರಲು ಕಾರನ್ನು ಹತ್ತಿದ್ದಾರೆ. ಕಾರಿನಲ್ಲಿ ಇದ್ದ ಮತ್ತಿಬ್ಬರು ಯಡಿಯೂರಿನಲ್ಲಿ ಇಳಿದುಕೊಂಡಿದ್ದಾರೆ.

ಬಿ.ಜಿ.ನಗರ ಬಿಟ್ಟು ರಾತ್ರಿ 10 ಗಂಟೆಗೆ ಸಣಬ ಗೇಟ್ ತಲುಪಿದಾಗ ಕಾರು ನಿಲ್ಲಿಸಿದ ಚಾಲಕ ಹಾಗೂ ಆತನ ಸ್ನೇಹಿತ ದಂಪತಿ ಮೈಮೇಲಿದ್ದ ಚಿನ್ನಾಭರಣ ಹಾಗೂ ಪರ್ಸ್ ನಲ್ಲಿದ್ದ ಹಣ ಹಾಗು ಮೊಬೈಲ್ ಗಳನ್ನು ಕಿತ್ತುಕೊಂಡು ಅವರನ್ನು ಅಲ್ಲಿಯೇ ಇಳಿಸಿ ಪರಾರಿಯಾಗಿದ್ದಾರೆ. ನಂತರ ದಂಪತಿ ಅಲ್ಲಿಂದ ಬಿ.ಜಿ.ನಗರ ತಲುಪಿ ತಮ್ಮ ಸಂಕಷ್ಟ ಹೇಳಿಕೊಂಡು ಬಸ್​ನಲ್ಲಿ ಊರಿಗೆ ತೆರಳಿದ್ದು, ಮರುದಿನ ದೂರು ದಾಖಲಿಸಿದ್ದಾರೆ.

Stay connected

278,751FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....