ತಮಿಳುನಾಡು: ಖೇಲೋ ಇಂಡಿಯಾ ಯೂತ್ ಗೇಮ್ಸ್‌ಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಆರನೇ ಖೇಲೋ ಇಂಡಿಯಾ ಯೂತ್ ಗೇಮ್ಸ್‌ನನ್ನು ಉದ್ಘಾಟಿಸಿದರು. ಜನವರಿ 19ರಿಂದ 31ರವರೆಗೆ ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದೆ. ಇದನ್ನೂ ಓದಿ:ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕರ್ನಾಟಕದಲ್ಲೂ ರಜೆ ಘೋಷಣೆಗೆ ಬಿಜೆಪಿ, ವಕೀಲರ ಸಂಘ ಆಗ್ರಹ ಇದೇ ಸಂದರ್ಭದಲ್ಲಿ ಸುಮಾರು 250 ಕೋಟಿ ರೂಪಾಯಿ ಮೌಲ್ಯದ ಪ್ರಸಾರ ಕ್ಷೇತ್ರದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಹಾಗೂ ಡಿಡಿ ತಮಿಳಿನ ಲೋಗೋವನ್ನು ಸಹ ಬಿಡುಗಡೆ ಮಾಡಲಾಯಿತು. ಈ … Continue reading ತಮಿಳುನಾಡು: ಖೇಲೋ ಇಂಡಿಯಾ ಯೂತ್ ಗೇಮ್ಸ್‌ಗೆ ಪ್ರಧಾನಿ ಮೋದಿ ಚಾಲನೆ