25.8 C
Bangalore
Friday, December 13, 2019

ಶ್ರದ್ಧಾ-ಭಕ್ತಿಯ ಕನ್ನಿಕಾಪರಮೇಶ್ವರಿ ಜಯಂತ್ಯುತ್ಸವ

Latest News

ನಾಡಿನ ಹಿತ ಕಾಪಾಡುವಲ್ಲಿ ಮಠಗಳು ಶ್ರಮಿಸುತ್ತಿವೆ

ಶಹಾಪುರ: ಅನಾದಿ ಕಾಲದಿಂದಲೂ ನಾಡಿನ ಹಿತ ಕಾಪಾಡುವಲ್ಲಿ ಮಠಮಾನ್ಯಗಳು ಸಾಕಷ್ಟು ಶ್ರಮಿಸುತ್ತಿವೆ ಎಂದು ಶಾಸಕ ಶರಣಬಸಪ್ಪ ದರ್ಶನಾಪುರ ತಿಳಿಸಿದರು. ಶುಕ್ರವಾರ ನಗರದ ಕುಂಬಾರಗೇರಿ...

ಕಾಲುವೆ ಒಡೆದು ರೈತರ ಜಮೀನಿನಲ್ಲಿ ನೀರು !

ಯಾದಗಿರಿ: ಸನ್ನತಿ ಏತ ನೀರಾವರಿ ಯೋಜನೆಯಡಿ ಕೆಬಿಜೆಎನ್ಎಲ್ನಿಂದ ನಿಮರ್ಿಸಲಾಗಿದ್ದ ಕಾಲುವೆ ಒಡೆದು ರೈತರ ಜಮೀನಿನಲ್ಲಿ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿರುವ ಘಟನೆ ತಾಲೂಕಿನ...

ಜಟಿಲತೆ ಪ್ರಶ್ನೆಗಳಲ್ಲಿಲ್ಲ, ವಿದ್ಯಾರ್ಥಿಗಳ ಮನದಲ್ಲಿದೆ

ತಾಳಿಕೋಟೆ: ಪರೀಕ್ಷೆ ಎಂಬುದು ಕಬ್ಬಿಣದ ಕಡಲೆಯಲ್ಲ. ಅದು ವಿದ್ಯಾರ್ಥಿಗಳಲ್ಲಿರುವ ಕೌಶಲ ಹಾಗೂ ಪ್ರತಿಭೆ ಹೊರಹಾಕಲಿರುವ ಸಾಧನ ಎಂದು ಬೆಂಗಳೂರಿನ ಶೈಕ್ಷಣಿಕ ತಜ್ಞ ಹಾಗೂ...

ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ

ವಿಜಯಪುರ: ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಅಗಸ್ತ್ಯ ಅಂತಾರಾಷ್ಟೀಯ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ...

ಪೌರತ್ವ ತಿದ್ದುಪಡಿ ಮಸೂದೆ ಖಂಡಿಸಿ ಪ್ರತಿಭಟನೆ

ಇಂಡಿ: ಪೌರತ್ವ ತಿದ್ದುಪಡಿ ಮಸೂದೆ ಖಂಡಿಸಿ ಜಮೀತತಲ್ಮಾ ಹಾಗೂ ಅಂಜುಮನ್ ಇಸ್ಲಾಂ ಕಮಿಟಿ ನೇತೃತ್ವದಲ್ಲಿ ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ...

ಬೇಲೂರು: ಶ್ರೀ ಕನ್ನಿಕಾಪರಮೇಶ್ವರಿ ಜಯಂತ್ಯುತ್ಸವ ಪ್ರಯುಕ್ತ ದೇಗುಲದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಶ್ರದ್ಧಾ-ಭಕ್ತಿಯಿಂದ ನೆರವೇರಿತು.

ಆರ್ಯವೈಶ್ಯ ಜನಾಂಗದವರು ಓಕುಳಿ ಆಚರಿಸುವ ಮೂಲಕ ದೇವಿಯ ವಸಂತೋತ್ಸವವನ್ನು ಆಚರಿಸಿದರು. ದೇಗುಲದಲ್ಲಿ ಧ್ವಜಾರೋಹಣ, ಆರತಿ ಸೇವೆ, ಅಭಿಷೇಕ ನೆರವೇರಿತು.

ಪಟ್ಟಣ ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು, ಪೂಜೆ ಸಲ್ಲಿಸುವ ಮೂಲಕ ದೇವಿಯ ಕೃಪೆಗೆ ಪಾತ್ರರಾದರು. ಮಧ್ಯಾಹ್ನ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಯಿತು.

Stay connected

278,747FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....