ಶ್ರದ್ಧಾ ಕಪೂರ್ ಕೊರಳಲ್ಲಿ ‘R’ ಪೆಂಡೆಂಟ್; ಅಭಿಮಾನಿಗಳ ಕುತೂಹಲ ಹೆಚ್ಚಿಸಿದ ನಟಿ

ಮುಂಬೈ: ತಮ್ಮ ವೈಯಕ್ತಿಕ ಜೀವನದ ಬಗ್ಗೆ ತುಂಬಾ ಖಾಸಗಿಯಾಗಿಡಲು ಬಯಸುವ ಅನೇಕ ಬಾಲಿವುಡ್ ತಾರೆಯರಿದ್ದಾರೆ. ಆದರೂ ಸಿನಿ ಪ್ರಿಯರಿಗೆ ತಿಳಿದಿರುವ ಹಾಗೆ ಇತ್ತೀಚಿನ ದಿನಗಳಲ್ಲಿ ಬಿ-ಟೌನ್‌ನಲ್ಲಿ ನಟಿ ಶ್ರದ್ಧಾ ಕಪೂರ್ ಮತ್ತು ರಾಹುಲ್ ಮೋದಿಯ ಅಫೇರ್‌ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಇತ್ತೀಚೆಗಷ್ಟೇ ಇವರಿಬ್ಬರೂ ಅನಂತ್-ರಾಧಿಕಾ ಅವರ ವಿವಾಹ ಪೂರ್ವ ಸಮಾರಂಭದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಆದರೆ ಈಗ ನಟಿ ಮತ್ತೆ ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಏನೆಂದು ತಿಳಿಯೋಣ ಬನ್ನಿ… ಶ್ರದ್ಧಾ ಕಪೂರ್ ನಿನ್ನೆಯಷ್ಟೇ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್​​​ನಲ್ಲಿ ಹಂಚಿಕೊಂಡಿದ್ದಾರೆ. … Continue reading ಶ್ರದ್ಧಾ ಕಪೂರ್ ಕೊರಳಲ್ಲಿ ‘R’ ಪೆಂಡೆಂಟ್; ಅಭಿಮಾನಿಗಳ ಕುತೂಹಲ ಹೆಚ್ಚಿಸಿದ ನಟಿ