ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಆರ್ಡಿ: ಆರ್ಡಿ ಚಿತ್ತೇರಿ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಹೆಬ್ರಿ ತಾಲೂಕು ವತಿಯಿಂದ ಧಾರ್ಮಿಕ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ಶನಿವಾರ ನಡೆಯಿತು. ಆರ್ಡಿ ಚಿತ್ತೇರಿ ಶ್ರೀ ದುರ್ಗಾಪರಮೇಶ್ವರಿ ದೇವಳ ಅರ್ಚಕ ಗೋಪಾಲಕೃಷ್ಣ ಶಾಸ್ತ್ರಿ, ಬೆಳ್ವೆ ವಲಯ ಜನಜಾಗೃತಿ ಸಮಿತಿ ಸದಸ್ಯ ಸುರೇಶ ಶೆಟ್ಟಿ ಆರ್ಡಿ, ಆರ್ಡಿ ಒಕ್ಕೂಟ ಅಧ್ಯಕ್ಷ ಕೃಷ್ಣ ಪುತ್ರನ್, ಉಪಾಧ್ಯಕ್ಷ ಸೀತಾರಾಮ ನಾಯ್ಕ, ಕಾರ್ಯದರ್ಶಿ ಅರ್ಚನಾ, ಜತೆ ಕಾರ್ಯದರ್ಶಿ ಅನಿತಾ, ಕೋಶಾಧಿಕಾರಿ ಸವಿತಾ, ವಲಯದ ಮೇಲ್ವಿಚಾರಕ ರಾಘವೇಂದ್ರ … Continue reading ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ