ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

ಹಾಸನ: ಜೈನ‌ಕಾಶಿ ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಇಂದು (ಮಾ.23) ಇಹಲೋಕ ತ್ಯಜಿಸಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಶ್ರೀಗಳನ್ನು ಆ್ಯಂಬ್ಯುಲೆನ್ಸ್ ಮೂಲಕ ಬೆಳ್ಳೂರಿನ ಶ್ರೀ ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶ್ರೀಗಳು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಆಸಿಸ್​ ವಿರುದ್ಧದ 3 ಪಂದ್ಯದಲ್ಲೂ ಗೋಲ್ಡನ್​ ಡಕ್! ಕಳಪೆ ದಾಖಲೆ ಪಟ್ಟಿಗೆ ಸೇರಿದ ಸೂರ್ಯಕುಮಾರ್​ ಕಳೆದ ನಾಲ್ಕು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಶ್ರವಣಬೆಳಗೊಳ ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ … Continue reading ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ