‘ಪಡ್ಡೆ ಹುಲಿ’ ಹುಟ್ಟುಹಬ್ಬಕ್ಕೆ ಗಿಫ್ಟ್​ ಏನು ಗೊತ್ತಾ?

ಕಳೆದ ವರ್ಷ ಬಿಡುಗಡೆಯಾದ ‘ಪಡ್ಡೆ ಹುಲಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಹೀರೋ ಆಗಿ ಎಂಟ್ರಿ ಕೊಟ್ಟ ಹಿರಿಯ ನಿರ್ಮಾಪಕ ಕೆ. ಮಂಜು ಅವರ ಮಗ ಶ್ರೇಯಸ್ ಮಂಜುಗೆ ಇಂದು (ಏಪ್ರಿಲ್ 5) ಹುಟ್ಟುಹಬ್ಬದ ಸಂಭ್ರಮ. ‘ವಿಷ್ಣು ಪ್ರಿಯ’ ಎಂಬ ಚಿತ್ರದಲ್ಲಿ ಹೀರೋ ಆಗಿ ನಟಿಸುತ್ತಿರುವ ಶ್ರೇಯಸ್‌ಗೆ ಚಿತ್ರತಂಡದವರು ಗಿಫ್ಟ್​ ಕೊಟ್ಟಿದ್ದಾರೆ. ಆ ಗಿಫ್ಟ್​ ಏನು ಗೊತ್ತಾ? ಶ್ರೇಯಸ್ ಹುಟ್ಟುಹಬ್ಬದ ಸಲುವಾಗಿ ಚಿತ್ರತಂಡದವರು ‘ವಿಷ್ಣು ಪ್ರಿಯ’ ಚಿತ್ರದ ಎರಡು ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದ್ದಾರೆ. ಒಂದು ಪೋಸ್ಟರ್‌ನಲ್ಲಿ ರೊಮ್ಯಾಂಟಿಕ್ … Continue reading ‘ಪಡ್ಡೆ ಹುಲಿ’ ಹುಟ್ಟುಹಬ್ಬಕ್ಕೆ ಗಿಫ್ಟ್​ ಏನು ಗೊತ್ತಾ?