ಭಾರತ-ಆಸೀಸ್​ ಟಿ20 ಪಂದ್ಯ; ಟೀಂ ಇಂಡಿಯಾ ಕೂಡಿಕೊಂಡ ಸ್ಪೋಟಕ ಬ್ಯಾಟ್ಸ್​ಮನ್​

ರಾಯ್​ಪುರ: ಇತ್ತೀಚಿನ ಮುಕ್ತಾಯಗೊಂಡ ಏಕದಿನ ವಿಶ್ವಕಪ್​ ಟೂರ್ನಿ ಬಳಿಕ ಭಾರತ ತಂಡವು ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಐದು ಪಂದ್ಯಗಳ ಟಿ-20 ಸರಣಿ ಆಡುತ್ತಿದ್ದು, 2-1 ಮುನ್ನಡೆಯನ್ನು ಕಾಯ್ದುಕೊಂಡಿದೆ. ಇನ್ನು ಎರಡು ಪಂದ್ಯಗಳು ಬಾಕಿ ಉಳಿದಿದ್ದು, ಸರಣಿ ಯಾರ ಪಾಲಾಗಲಿದೆ ಎಂಬ ರೋಚಕತೆ ಸೃಷ್ಟಿಯಾಗಿದೆ. ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟಿ-20 ಪಂದ್ಯವು ರಾಯ್​ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದಕ್ಕೂ ಮುನ್ನ ತಂಡವನ್ನು ಸ್ಪೋಟಕ ಬ್ಯಾಟ್ಸ್​ಮನ್​ ಒಬ್ಬರು ಕೂಡಿಕೊಂಡಿದ್ದಾರೆ ಎಂದು ತಿಳಿದು … Continue reading ಭಾರತ-ಆಸೀಸ್​ ಟಿ20 ಪಂದ್ಯ; ಟೀಂ ಇಂಡಿಯಾ ಕೂಡಿಕೊಂಡ ಸ್ಪೋಟಕ ಬ್ಯಾಟ್ಸ್​ಮನ್​