ಬೆಳಗಾವಿ:ಆತ್ಮಹತ್ಯೆ ಮಾಡಿಕೊಂಡ ಮೃತ ಸರ್ಕಾರಿ ನೌಕರ ರುದ್ರಣ್ಣ ಯಡವನ್ನವರ್ ಅವರ ಮನೆಗೆ ಸೋಮವಾರ ಸಂಸದ ಜಗದೀಶ್ ಶೆಟ್ಟರ್ ಭೇಟಿನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ, ಮಾಜಿ ಶಾಸಕ ಸಂಜಯ್ ಪಾಟೀಲ, ಮುರುಗೇಂದ್ರಗೌಡ ಪಾಟೀಲ್,ಪಂಚನಗೌಡ ದೇಮನಗೌಡ್ರ ಅವರು ತೆರಳಿ ಮೃತ ಸರ್ಕಾರಿ ನೌಕರ ರುದ್ರಣ್ಣಅವರ ತಾಯಿ ಹಾಗೂ ಅವರ ಹೆಂಡತಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಭಾ.ಜ.ಪಾ ಮುಖಂಡರಾದ ಯಲ್ಲೇಶ್ ಕೊಲಕಾರ, ವೀರಭದ್ರ ಪೂಜಾರಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು