ಪ್ರೀತಿ ಮದುವೆಗೆ ಶ್ವೇತಾ ನಾಯಕಿ; ಕಿರಿಕ್ ಕೀರ್ತಿ ನಿರ್ದೇಶನದ ಚೊಚ್ಚಲ ಸಿನಿಮಾ

ಬೆಂಗಳೂರು: ಕಿರುತೆರೆ ಕ್ಷೇತ್ರದಲ್ಲಿ ಹೆಸರು ಮಾಡಿ ಸಿನಿಮಾದಲ್ಲಿಯೂ ಗುರುತಿಸಿಕೊಂಡಿರುವ ನಟಿ ಶ್ವೇತಾ ಪ್ರಸಾದ್ ಇದೀಗ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ವಿಶೇಷ ಏನೆಂದರೆ, ಈ ಚಿತ್ರಕ್ಕೆ ಬಿಗ್​ಬಾಸ್ ಖ್ಯಾತಿಯ ಕಿರಿಕ್ ಕೀರ್ತಿ ನಿರ್ದೇಶನ ಮಾಡುತ್ತಿದ್ದಾರೆ. ಅವರ ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ‘ಪ್ರೀತಿ ಮದುವೆ ಇತ್ಯಾದಿ’ ಎಂಬ ಶೀರ್ಷಿಕೆಯನ್ನೂ ಇಡಲಾಗಿದೆ. ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಮೂಲಕ ಕಿರುತೆರೆಗೆ ಎಂಟ್ರಿ ಪಡೆದು, ‘ರಾಧಾ ರಮಣ’ ಧಾರಾವಾಹಿಯಲ್ಲಿ ಹೆಂಗಳೆಯರ ಮೆಚ್ಚಿನ ನಾಯಕಿಯಾಗಿದ್ದ ಶ್ವೇತಾ ‘ಕಳ್ಬೆಟ್ಟದ ದರೋಡೆಕೋರರು’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದರು. ಇದೀಗ ಆ … Continue reading ಪ್ರೀತಿ ಮದುವೆಗೆ ಶ್ವೇತಾ ನಾಯಕಿ; ಕಿರಿಕ್ ಕೀರ್ತಿ ನಿರ್ದೇಶನದ ಚೊಚ್ಚಲ ಸಿನಿಮಾ