21.7 C
Bengaluru
Tuesday, January 21, 2020

ಜನಪ್ರತಿನಿಧಿಗಳಿಂದ ಪಾಲಿಬೆಟ್ಟ ಗ್ರಾಪಂಗೆ ಭೇಟಿ

Latest News

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಮುಂಬೈ ಸಿದ್ಧಿವಿನಾಯಕನಿಗೆ 35 ಕಿಲೋ ಚಿನ್ನ | ದೆಹಲಿ ಮೂಲದ ಉದ್ಯಮಿಯ ಕಾಣಿಕೆಯ ಮೌಲ್ಯ 14 ಕೋಟಿ ರೂಪಾಯಿ!

ಮುಂಬೈ: ಕಳೆದ 200ಕ್ಕೂ ಹೆಚ್ಚು ವರ್ಷಗಳ ಅವಧಿಯಲ್ಲಿ ಮುಂಬೈ ಸಿದ್ಧಿವಿನಾಯಕ ದೇವರಿಗೆ ಇದೇ ಮೊದಲ ಬಾರಿಗೆ 35 ಕಿಲೋ ಚಿನ್ನ ಕಾಣಿಕೆ ರೂಪದಲ್ಲಿ...

ಸಿದ್ದಾಪುರ: ಪಾಲಿಬೆಟ್ಟ ಗ್ರಾಮ ಪಂಚಾಯಿತಿಗೆ ಸಕಲೇಶಪುರ ತಾಲೂಕಿನ ಹಾನಬಾಳು ಗ್ರಾಪಂ ಅಧ್ಯಕ್ಷೆ ನೇತ್ರಾವತಿ ನೇತೃತ್ವದ ಜನಪ್ರತಿನಿಧಿಗಳ ಅಧ್ಯಯನ ತಂಡ ಭೇಟಿ ನೀಡಿ ವೈಜ್ಞಾನಿಕ ಕಸ ವಿಲೇವಾರಿ ಬಗ್ಗೆ ಮಾಹಿತಿ ಕಲೆ ಹಾಕಿದರು.

ಇ-ಆಡಳಿತ, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಹಾಗೂ ಡಿಜಿಟಲ್ ಲೈಬ್ರರಿಗಳಿಗೆ ಭೇಟಿ ನೀಡಿದ ತಂಡವು ತಮ್ಮ ಗ್ರಾಪಂ ವ್ಯಾಪ್ತಿಯಲ್ಲಿಯೂ ವೈಜ್ಞಾನಿಕ ವ್ಯವಸ್ಥೆ ಅಳವಡಿಸುವ ಹಂಬಲ ವ್ಯಕ್ತಪಡಿಸಿದರು. ಕೊಡಗು ಜಿಪಂ ಸ್ವಚ್ಛ ಭಾರತ ಅಭಿಯಾನ ಅಧಿಕಾರಿ ಸೂರಜ್, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಯ ಬಗ್ಗೆ ಅಧ್ಯಯನ ತಂಡಕ್ಕೆ ಪ್ರಾತ್ಯಕ್ಷಿಕ ವಿವರಣೆ ನೀಡಿದರು.

ಪಾಲಿಬೆಟ್ಟ ಗ್ರಾಪಂ ಅಧ್ಯಕ್ಷ ಪುಲಿಯಂಡ ಬೋಪಣ್ಣ, ಪಿಡಿಒ ಎ.ಎ. ಅಬ್ದುಲ್ಲಾ ಮಾಹಿತಿ ನೀಡಿದರು. ಗ್ರಾಪಂ ಸದಸ್ಯ ದೀಪಕ್ ಗಣಪತಿ, ನಿಶಾ ನಾಯ್ಡು, ಲೋಕೇಶ, ಗೋಪಾಲ, ಯೋಗೇಶ್, ಸುಂದರ, ಹಾನಬಾಳು ಗ್ರಾಪಂ ಅಧ್ಯಕ್ಷೆ ನೇತ್ರಾವತಿ, ಪಿಡಿಒ ವತ್ಸಲಾ, ಸದಸ್ಯರು ಇದ್ದರು.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...