ವೇದಿಕೆಯಲ್ಲಿ ಮಾಜಿ ಸಿಎಂ ಸಿದ್ದು ವಾರೆ ನೋಟ: ಕೈ ಕಾರ್ಯಕರ್ತೆ ಲಾವಣ್ಯ ಬಲ್ಲಾಳ್​ ಕೊಟ್ಟ ಪ್ರತಿಕ್ರಿಯೆ ಹೀಗಿದೆ….

ಬೆಂಗಳೂರು: ನಿನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ವಿಡಿಯೋವೊಂದು ವೈರಲ್​ ಆಗಿದೆ. ಫೇಸ್​ಬುಕ್​ ಸ್ಟೋರಿ, ವಾಟ್ಸ್​ಆ್ಯಪ್​ ಸ್ಟೇಟಸ್ ಹಾಗೂ ಇನ್​ಸ್ಟಾಗ್ರಾಂ ಸ್ಟೋರಿ ಎಲ್ಲಿ ನೋಡಿದರು ಸಿದ್ದರಾಮಯ್ಯ ಅವರ ವಿಡಿಯೋ ವೈರಲ್​ ಆಗಿದೆ. ಅಲ್ಲದರೆ, ಸಿಕ್ಕಾಪಟ್ಟೆ ಟ್ರೋಲ್​ ಸಹ ಆಗಿದೆ. ಹಾಗಾದರೆ ಆ ವಿಡಿಯೋ ಯಾವುದು ಅಂತಿರಾ… ನಿನ್ನೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್​ ಮಹಿಳಾ ಸಮಾವೇಶದಲ್ಲಿ ವೇದಿಕೆ ಮೇಲಿಂದ ಕೆಳಗೆ ಇಳಿಯುವಾಗ ಸಿದ್ದರಾಮಯ್ಯ ಅವರು ಕಾರ್ಯಕ್ರಮ ನಿರೂಪಕಿಯನ್ನು ವಾರೆಗಣ್ಣಿಂದ ನೋಡಿದರು. ಹಾಗೇ ನಿರೂಪಕಿಯನ್ನು ನೋಡಿಕೊಂಡೇ … Continue reading ವೇದಿಕೆಯಲ್ಲಿ ಮಾಜಿ ಸಿಎಂ ಸಿದ್ದು ವಾರೆ ನೋಟ: ಕೈ ಕಾರ್ಯಕರ್ತೆ ಲಾವಣ್ಯ ಬಲ್ಲಾಳ್​ ಕೊಟ್ಟ ಪ್ರತಿಕ್ರಿಯೆ ಹೀಗಿದೆ….