ಸಿದ್ದರಾಮಯ್ಯ ಗ್ಯಾರಂಟಿ ಬಜೆಟ್; ದಾಖಲೆಯ 14ನೇ ಬಾರಿ ಮಂಡನೆ

|ರುದ್ರಣ್ಣ ಹರ್ತಿಕೋಟೆ ಬೆಂಗಳೂರು ಕಾಂಗ್ರೆಸ್​ನ ಐದು ಗ್ಯಾರಂಟಿಗಳಿಗೆ ಸಂಪನ್ಮೂಲ ಸಂಗ್ರಹದ ಒತ್ತಡದ ನಡುವೆಯೇ ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ ಹದಿನಾಲ್ಕನೇ ಬಜೆಟ್​ನಲ್ಲಿ ಯಾವ ರೀತಿಯ ಸರ್ಕಸ್ ಮಾಡಲಿದ್ದಾರೆ ಎಂಬ ಕುತೂಹಲಕ್ಕೆ ಶುಕ್ರವಾರ ತೆರೆ ಬೀಳಲಿದೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನದಿಂದಲೂ ಎಡಬಿಡದೆ ಹಣಕಾಸು ಇಲಾಖೆಯ ಸಭೆ ನಡೆಸಿರುವ ಸಿಎಂ ರಾಜ್ಯ ಸರ್ಕಾರದ ಹಣಕಾಸು ಪರಿಸ್ಥಿತಿ ನಿರ್ವಹಿಸುವ ಬಗೆ ನೋಡಲು ಅರ್ಥಶಾಸ್ತ್ರಜ್ಞರು ಸಹ ಕಾತರದಿಂದಿದ್ದಾರೆ. ಚುನಾವಣೆಗೂ ಮುನ್ನ ಬಸವರಾಜ ಬೊಮ್ಮಾಯಿ ಮಂಡಿಸಿದ್ದ ಬಜೆಟ್​ನ ಮುಂದುವರಿದ ಭಾಗವಾಗಿ … Continue reading ಸಿದ್ದರಾಮಯ್ಯ ಗ್ಯಾರಂಟಿ ಬಜೆಟ್; ದಾಖಲೆಯ 14ನೇ ಬಾರಿ ಮಂಡನೆ