ತಲೆಗೆ ಗುಂಡು ಹೊಡೆದುಕೊಂಡ ಬಿಜೆಪಿ ಕಾರ್ಯಕರ್ತನ ಮನೆಗೆ ಕಾಂಗ್ರೆಸ್ ನಾಯಕರ ಭೇಟಿ!

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಹಾಗೂ ಉದ್ಯಮಿ ಪ್ರದೀಪ್ ನಿವಾಸಕ್ಕೆ ಸುರ್ಜೆವಾಲ ಹಾಗೂ ಸಿದ್ದರಾಮಯ್ಯ ಭೇಟಿ ನೀಡಿದ್ದು ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಈ ಸಂದರ್ಭ ಇಬ್ಬರೂ ನಾಯಕರು ಹೇಳಿಕೆ ನೀಡಿದ್ದು ಬಿಜೆಪಿ ವಿರುದ್ಧ ಹೊಸ ಅಸ್ತ್ರ ಎತ್ತಿಕೊಂಡಿದ್ದಾರಾ ಎಂಬ ಅನುಮಾನ ಶುರುವಾಗಿದೆ. ಭೇಟಿ ಸಂದರ್ಭ ಮಾತನಾಡಿದ ಸುರ್ಜೆವಾಲಾ ‘ಸಿದ್ದರಾಮಯ್ಯ ಹಾಗೂ ರಾಮಲಿಂಗ ರೆಡ್ಡಿ ಜೊತೆಗೆ ಭೇಟಿ ನೀಡಿದ್ದೇವೆ. ಪ್ರದೀಪ್ ಕುಟುಂಬಕ್ಕೆ ಭರಿಸಲಾಗದ ನಷ್ಟಾಗಿದ್ದು ಬಹಳ ದುಃಖಿತರಾಗಿದ್ದಾರೆ. ದುರಂತ ಅಂತ್ಯವಾಗಿರುವ ಪ್ರದೀಪ್ ಕುಟುಂಬದೊಂದಿಗೆ ದುಃಖ ಹಂಚಿಕೊಳ್ಳಲು ಬಂದಿದ್ದೇವೆ. ಪ್ರದೀಪ್ … Continue reading ತಲೆಗೆ ಗುಂಡು ಹೊಡೆದುಕೊಂಡ ಬಿಜೆಪಿ ಕಾರ್ಯಕರ್ತನ ಮನೆಗೆ ಕಾಂಗ್ರೆಸ್ ನಾಯಕರ ಭೇಟಿ!