ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ; ಡಿ.ಕೆ.ಶಿವಕುಮಾರ್ ಡಿಸಿಎಂ!

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನೇ ಆಯ್ಕೆ ಮಾಡಲಾಗಿದೆ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಕೆಲವು ದಿನಗಳಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಸಂಘರ್ಷ ಇತ್ಯರ್ಥಗೊಂಡಂತಾಗಿದೆ. ನೂತನ ಸಿಎಂ ಸಿದ್ದರಾಮಯ್ಯ ಎಂದು ಹೈಕಮಾಂಡ್ ನಿರ್ಧರಿಸಿದ್ದು, ಆ ಮೂಲಕ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಅಲಂಕರಿಸಲಿದ್ದಾರೆ. ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಅಲ್ಲಿಯೇ ನೂತನ ಸಿಎಂ ಹೆಸರು ಅಧಿಕೃತವಾಗಿ ಘೋಷಣೆ ಆಗಲಿದೆ ಎನ್ನಲಾಗಿದೆ. ಇದನ್ನೂ ಓದಿ: ಒಬ್ಬರು ಅಥವಾ … Continue reading ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ; ಡಿ.ಕೆ.ಶಿವಕುಮಾರ್ ಡಿಸಿಎಂ!