25.1 C
Bangalore
Friday, December 6, 2019

ಸಾವು ಬಯಸಿ ನನ್ನ ಕುಟುಂಬದ ಬಗ್ಗೆ ಮಾತನಾಡಿದ್ದ ಬಿಜೆಪಿ ಈಗ ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುತ್ತಿದೆ: ಸಿದ್ದು

Latest News

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಬೆಂಗಳೂರು: ರಾಜಕಾರಣಿಗಳು ತಮ್ಮ ವಿರೋಧಿಗಳ ಸಾವು ಬಯಸುವ ಹಂತಕ್ಕೆ ಇಳಿಯಬಾರದು. ದೇವೇಗೌಡರ ವಿಚಾರದಲ್ಲಿ ಹಗುರವಾಗಿ ಮಾತನಾಡುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಆಪರೇಷನ್​ ಕಮಲಕ್ಕೆ ಸಂಬಂಧಿಸಿದ ಎರಡನೇ ಆಡಿಯೋವೊಂದು ಇಂದು ಮಾಧ್ಯಮಗಳಿಗೆ ಬಿಡುಗಡೆಯಾಗಿತ್ತು. ಈ ಆಡಿಯೋದಲ್ಲಿ ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ಅವರು ಮಾತನಾಡಿದ್ದಾರೆನ್ನಲಾಗಿದ್ದು, “ದೇವೇಗೌಡರ ವಿಕೆಟ್​ ಬೇಗ ಬಿದ್ದು ಹೋಗುತ್ತದೆ. ಕುಮಾರಸ್ವಾಮಿಗೂ ಆರೋಗ್ಯ ಸರಿ ಇಲ್ಲ. ನೀನು ಮುಂದೆ ಏಕಾಂಗಿಯಾಗುವೆ,” ಎಂದು ಪ್ರೀತಂ ಗೌಡ ಅವರು ಆಡಿಯೋದಲ್ಲಿ ದೇವೇಗೌಡರನ್ನು ಉಲ್ಲೇಖಿಸಿ ಶಾಸಕ ನಾಗನಗೌಡ ಅವರ ಪುತ್ರ ಶರಣಗೌಡಗೆ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಪ್ರೀತಂ ಗೌಡ ಅವರ ಈ ಮಾತುಗಳನ್ನು ಖಂಡಿಸಿ ಸಿದ್ದರಾಮಯ್ಯ ಅವರು ಇಂದು ಟ್ವೀಟ್​ ಮಾಡಿದ್ದಾರೆ.
ಟ್ವೀಟ್​ನಲ್ಲಿ ಅವರು ಹೀಗೆ ಬರೆದುಕೊಂಡಿದ್ದಾರೆ.

ವಿರೋಧಿಗಳ ಸಾವು ಬಯಸುವಷ್ಟು ರಾಜಕಾರಣಿಗಳು ಅಧೋಗತಿಗೆ ಇಳಿಯಬಾರದು.‌ ಈ ದುರ್ಬುದ್ಧಿ ಬಿಜೆಪಿ ರಕ್ತದಲ್ಲಿದೆ. ಹಿಂದೆ ಜನಾರ್ದನ ರೆಡ್ಡಿ ನನ್ನ ಕುಟುಂಬದ ಬಗ್ಗೆ ಹೇಳಿದ್ದ ಮಾತನ್ನೇ ಈಗ @BJP4Karnataka ನಾಯಕರು ದೇವೇಗೌಡ ಕುಟುಂಬದ ಬಗ್ಗೆ ಹೇಳಿದ್ದಾರೆ. ಖಂಡನೀಯ ನಡವಳಿಕೆ. #ಮಾತಾಡುಬಿಜೆಪಿಮಾತಾಡು

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...