ಗಟ್ಟಿ ಮುಟ್ಟಾಗಿದ್ದೇನೆ ಎಂದು ಟ್ವೀಟ್​ ಮಾಡಿ ಅಭಿಮಾನಿಗಳಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ…

ವಿಜಯನಗರ: ಸಿದ್ದರಾಮಯ್ಯ ಇಂದು ಕೂಡ್ಲಿಗಿ, ಹರಪನಹಳ್ಳಿ, ಹಗರಿಬೊಮ್ಮನ ಹಳ್ಳಿ, ಹೊಸಪೇಟೆ ವಿಧಾನ ಸಭೆ ಕ್ಷೇತ್ರಗಳಲ್ಲಿ ಮತಯಾಚನೆಗೆ ತೆರಳಿದ್ದು ಈ ಸಂದರ್ಭ ಬಿಸಿಲಿನ ಝಳಕ್ಕೆ ಕುಸಿದು ಬಿದ್ದಿದ್ದರು. ಈ ಬಗ್ಗೆ ಆತಂಕಿತರಾದ ಅಭಿಮಾನಿಗಳಿಗೆ ಸಿದ್ದರಾಮಯ್ಯ ಟ್ವೀಟ್​ ಮೂಲಕ ಭಯಪಡುವ ಅಗತ್ಯ ಇಲ್ಲ ಎನ್ನುವುದನ್ನು ವಿವರಿಸಿದ್ದಾರೆ. ಬೆಳಗ್ಗೆ ಕೂಡ್ಲಿಗಿ, ಮಧ್ಯಾನ್ಹ ಹರಪನಹಳ್ಳಿ, ಸಂಜೆ ನಾಲ್ಕು ಗಂಟೆಗೆ ಹಗರಿಬೊಮ್ಮನ ಹಳ್ಳಿ, ರಾತ್ರಿ 7 ಕ್ಕೆ ಹೊಸಪೇಟೆಯಲ್ಲಿ ಅದ್ದೂರಿ ಪ್ರಚಾರ ಸಿದ್ದರಾಮಯ್ಯ ನಡೆಸಲಿದ್ದರು. ಈ ಹಿನ್ನೆಲೆಯಲ್ಲಿ ಕೂಡ್ಲಿಗಿಗೆ ಸಿದ್ದರಾಮಯ್ಯ ಬಳ್ಳಾರಿ ರಸ್ತೆಯಲ್ಲಿರೋ ಹೆಲಿಪ್ಯಾಡ್​ನಲ್ಲಿ … Continue reading ಗಟ್ಟಿ ಮುಟ್ಟಾಗಿದ್ದೇನೆ ಎಂದು ಟ್ವೀಟ್​ ಮಾಡಿ ಅಭಿಮಾನಿಗಳಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ…