ಲಿಂಗಾಯತ ವಿರೋಧಿ ಎಂದು ಬಿಂಬಿಸಲು ಹೇಳಿಕೆ ತಿರುಚಿದ್ದಾರೆ; ವಿವಾದ ಬಳಿಕ ಸಿದ್ದರಾಮಯ್ಯ ಸ್ಪಷ್ಟನೆ

ಬಾಗಲಕೋಟೆ: ‘ಈಗಾಗಲೆ ಲಿಂಗಾಯತರೇ ಇಲ್ಲಿ ಚೀಫ್ ಮಿನಿಸ್ಟರ್ ಇದ್ದಾರಲ್ಲ. ಅವರೇ ಎಲ್ಲ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿರುವುದು’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವರುಣದಲ್ಲಿ ಪ್ರಚಾರದ ಸಂದರ್ಭದಲ್ಲಿ ಹೇಳಿಕೆ ನೀಡುವ ಮೂಲಕ ‘ಲಿಂಗಾಯತ ಸಮುದಾಯಕ್ಕೆ ಅವಮಾನ’ ಮಾಡಿದ್ದಾರೆ ಎಂದು ಬಿಜೆಪಿ ಅರೋಪಿಸಿದೆ. ಸಿದ್ದರಾಮಯ್ಯ ಲಿಂಗಾಯತ ಸಮುದಾಯ ಬಳಿ ಕ್ಷಮೆ ಕೇಳಬೇಕೆಂಬ ಕೂಗು ಕೇಳಿ ಬಂದಿದೆ. ಇದನ್ನೂ ಓದಿ: ಸೋಲಿನ ಭಯದ ನಡುವೆ ಸಿದ್ದರಾಮಯ್ಯ ಸಿಎಂ ಕನಸು ಕಾಣುತ್ತಿದ್ದಾರೆ; ಪ್ರತಾಪ್ ಸಿಂಹ ವಿವಾದ ಆಗುವ ಹೇಳಿಕೆ ಕೊಟ್ಟಿಲ್ಲ ಇದೀಗ … Continue reading ಲಿಂಗಾಯತ ವಿರೋಧಿ ಎಂದು ಬಿಂಬಿಸಲು ಹೇಳಿಕೆ ತಿರುಚಿದ್ದಾರೆ; ವಿವಾದ ಬಳಿಕ ಸಿದ್ದರಾಮಯ್ಯ ಸ್ಪಷ್ಟನೆ