17 C
Bangalore
Friday, December 13, 2019

ನನಗೆ ವೋಟು ಕೊಡದ ಮೈಸೂರಲ್ಲಿ ಸಾಮೂಹಿಕ ವಿವಾಹ ಮಾಡಲ್ಲ ಬಾದಾಮಿಯಲ್ಲಿ ಮಾಡ್ತೇನೆ: ಸಿದ್ದರಾಮಯ್ಯ

Latest News

ಸಂಭ್ರಮದ ಅಮೃತೇಶ್ವರ ರಥೋತ್ಸವ

ಅಣ್ಣಿಗೇರಿ: ಪಟ್ಟಣದ ಆರಾಧ್ಯದೈವ ಶ್ರೀ ಅಮೃತೇಶ್ವರ ಮಹಾರಥೋತ್ಸವ ಗುರುವಾರ ಸಂಜೆ ಸಹಸ್ರಾರು ಭಕ್ತರ ಜಯಘೊಷಗಳ ಮಧ್ಯ ಸಡಗರ, ಸಂಭ್ರಮದಿಂದ ಜರುಗಿತು.

ಗಣರಾಜ್ಯೋತ್ಸವಕ್ಕೆ ಬ್ರೆಜಿಲ್ ಪ್ರಧಾನಿ ಬೇಡ

ವಿಜಯವಾಣಿ ಸುದ್ದಿಜಾಲ ಧಾರವಾಡ 2020ರ ಜ. 26ರ ಗಣರಾಜ್ಯೋತ್ಸವದ ಅತಿಥಿಯಾಗಿ ಬ್ರೆಜಿಲ್ ಪ್ರಧಾನಿ ಬೊಲ್ಸೇನಾರೋ ಬರುತ್ತಿರುವುದನ್ನು ರೈತ ಸಂಘ...

ಡಿಸಿಪಿಯಾಗಿ ಬಿ.ಎಸ್. ನೇಮಗೌಡ ಅಧಿಕಾರ ಸ್ವೀಕಾರ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್​ನ ಅಪರಾಧ ಮತ್ತು ಸಂಚಾರ ವಿಭಾಗಕ್ಕೆ ವರ್ಗವಾಗಿ ಬಂದಿರುವ ಉಪ ಪೊಲೀಸ್ ಆಯುಕ್ತ(ಡಿಸಿಪಿ) ಬಿ.ಎಸ್. ನೇಮಗೌಡ ಗುರುವಾರ...

ಸೇವೆ ಸ್ಥಗಿತಗೊಳಿಸಿ ಧರಣಿ

ವಿಜಯವಾಣಿ ಸುದ್ದಿಜಾಲ ಕುಂದಗೋಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತಾಲೂಕಾಸ್ಪತ್ರೆ ಡಿ ದರ್ಜೆ ಗುತ್ತಿಗೆ ನೌಕರರು ಗುರುವಾರ ಸೇವೆ...

ಜ್ಞಾನ ಸಂಸತ್ ಅಧಿವೇಶನ ನಾಳೆ

ವಿಜಯವಾಣಿ ಸುದ್ದಿಜಾಲ ಧಾರವಾಡ ಹುಬ್ಬಳ್ಳಿಯ ವರದಶ್ರೀ ಫೌಂಡೇಷನ್​ನಿಂದ ನಗರದ ಕರ್ನಾಟಕ ಕಾಲೇಜು ಮೈದಾನದಲ್ಲಿ ಡಿ. 14ರಂದು ಸಂಜೆ 4ಕ್ಕೆ...

ಮೈಸೂರು: ಮೈಸೂರಿನಲ್ಲಿ ಸಾಮೂಹಿಕ ವಿವಾಹ ಮಾಡಿಸಬೇಕು ಎಂದುಕೊಂಡಿದ್ದೆ. ಆದರೆ, ಮೈಸೂರಿನವರು ನನಗೆ ವೋಟು ಕೊಡಲಿಲ್ಲ. ಬಾದಾಮಿಯವರು ಕೊಟ್ಟಿದ್ದಾರೆ, ಅದಕ್ಕೆ ಅಲ್ಲಿ ಮಾಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಮೈಸೂರಿನ ಸಿದ್ದಾರ್ಥ ನಗರದಲ್ಲಿ ನಿರ್ಮಾಣವಾಗಿರುವ ನೂತನ ಕನಕ ಭವನ ಉದ್ಘಾಟಿಸಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಮುಂದಿನ ವರ್ಷ 500 ಜೋಡಿ ಮದುವೆ ಮಾಡಿಸುತ್ತೇನೆ ಎಂದರು.

ಮದುವೆಯ ಎಲ್ಲ ಖರ್ಚನ್ನೂ ನಾನೇ ನೋಡಿಕೊಳ್ಳುತ್ತೇನೆ. ಅಂದರೆ, ಖರ್ಚನ್ನು ದಾನಿಗಳ ಕೈಯಲ್ಲಿ ಕೊಡಿಸುತ್ತೇನೆ. ನಾನು ಹೇಳಿದರೆ ಕೊಡುವಂತಹ ದಾನಿಗಳಿದ್ದಾರೆ. ಎಲ್ಲ ಬಡವರಿಗೂ ಅನುಕೂಲವಾಗಲು ಸಾಮೂಹಿಕ ವಿವಾಹ ಮಾಡಿಸುತ್ತೇನೆ ಎಂದು ಹೇಳಿದರು.

ಅವರಿಗಿಂಥ ಭಂಡರು ಯಾರೂ ಇಲ್ಲ
ಬಿಎಸ್​ವೈ-ಶರಣಗೌಡ ಆಡಿಯೋ ಬಿಡುಗಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿ ನಾಯಕರ ಬಣ್ಣ‌ ಈಗ ಬಯಲಾಗುತ್ತಿದೆ. ಯಡಿಯೂರಪ್ಪ ಅವರು ಎಕ್ಸ್‌ಪೋಜ್ ಆಗಿದ್ದಾರೆ ಎಂದ ಅವರು ಆಡಿಯೋ ಮಿಮಿಕ್ರಿ ಎಂಬ ಬಿಎಸ್‌ವೈ ಹೇಳಿಕೆಗೆ ಇದಕ್ಕಿಂತ ನಗೆಪಾಟಿಲು ಇನ್ನೊಂದಿಲ್ಲ. ಅವರಿಗಿಂಥ ಭಂಡರು ಯಾರೂ ಇಲ್ಲ ಎಂದು ನಗುತ್ತಲೇ ವ್ಯಂಗ್ಯವಾಡಿದರು.

ಓವರ್ ಆಲ್‌ ಇದು ಗುಡ್ ಬಜೆಟ್
ಕುಮಾರಸ್ವಾಮಿ ಬಜೆಟ್ ಪ್ರತಿ ಸಂಪೂರ್ಣವಾಗಿ ಓದಿಲ್ಲ. ಆದರೆ, ಓವರ್ ಆಲ್‌ ಇದು ಗುಡ್ ಬಜೆಟ್ ಆಗಿದೆ. ಕೃಷಿ ಭಾಗ್ಯ ಹಾಗೂ ಕ್ಷೀರ ಭಾಗ್ಯ ಯೋಜನೆ‌ ಮುಂದುವರಿದಿವೆ. ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವಿತರಣೆ ಘೋಷಣೆಯಾಗಿದೆ. ಎರಡು ಯೋಜನೆಗಳು ಕಾಣಿಸುತ್ತಿಲ್ಲ. ಈ ಬಗ್ಗೆ ಏನಾಗಿದೆ ಎಂದು ನೋಡುತ್ತೇನೆ ಎಂದು ತಿಳಿಸಿದರು. (ದಿಗ್ವಿಜಯ ನ್ಯೂಸ್​)

Stay connected

278,749FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...