ಕರ್ನಾಟಕ ವಿಧಾನಸಭೆ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ: ಸಿದ್ದರಾಮಯ್ಯ

ಬೆಂಗಳೂರು: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಯವರ ಭ್ರಷ್ಟಾಚಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ. ನನ್ನ ಮಾತು ನಿಜವಾಗಿದೆ ನಾನು ಪ್ರಚಾರ ಸಭೆಗಳಲ್ಲಿ ಹಾಗೂ ನಮ್ಮ ಹೈಕಮಾಂಡ್‌ ನವರ ಬಳಿ ಸುಮಾರು 130 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದೆ, ನನ್ನ ಮಾತು ನಿಜವಾಗಿದೆ. ಕಾಂಗ್ರೆಸ್‌ ಪಕ್ಷಷ ತನ್ನ … Continue reading ಕರ್ನಾಟಕ ವಿಧಾನಸಭೆ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ: ಸಿದ್ದರಾಮಯ್ಯ