ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ: ಸಿದ್ದರಾಮಯ್ಯ

ಬೆಂಗಳೂರು: ಡಿ.ಕೆ ಶಿವಕುಮಾರ್‌,ಸಿದ್ದರಾಮಯ್ಯ ಇಬ್ಬರಿಗೂ ಸಿಎಂ ಆಗಬೇಕೆಂಬ ಬಯಕೆ ಇತ್ತು. ಇಬ್ಬರ ಜತೆ ಕಾಂಗ್ರೆಸ್​​ ನಾಯಕರು ಮಾತುಕತೆ ನಡೆಸಿ ಒಂದು ನಿರ್ಧಾರಕ್ಕೆ ಬಂದಿದ್ದಾರೆ. ಮುಖ್ಯಮಂತ್ರಿ ಹುದ್ದೆಯ ಹಗ್ಗ ಜಗ್ಗಾಟದಲ್ಲಿ ಕೊನೆಗೂ ಸಿದ್ದರಾಮಯ್ಯ ಪಾಲಾಗಿದೆ. ಡಿಸಿಎಂ ಸ್ಥಾನಕ್ಕೆ ಡಿ.ಕೆ ಶಿವಕುಮಾರ್​​ ಅವರ ಹೆಸರನ್ನು ಅಧಿಕೃತ ಎಂದು ಘೋಷಣೆ ಮಾಡಲಾಗಿದೆ. ಕರ್ನಾಟಕ ಮುಖ್ಯ ಮಂತ್ರಿ ಸ್ಥಾನಕ್ಕೆ ತಮ್ಮ ಹೆಸರು ಅಧಿಕೃತವಾಗಿ ಘೋಷಣೆಯಾಗುತ್ತಿದ್ದಂತೆ, ಸಿದ್ದರಾಮಯ್ಯ ಅವರು ಟ್ವೀಟ್​​ ಮಾಡಿ ಸಂತೋಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆಟೋ ರಿಕ್ಷಾಕ್ಕೆ ಡಿಕ್ಕಿಯಾದ ನಿಂಬೆಹಣ್ಣು ತುಂಬಿದ ಟ್ರಕ್; … Continue reading ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ: ಸಿದ್ದರಾಮಯ್ಯ