ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ ಮಾಡಿಲ್ಲ ಅಂದ್ರೆ ನಾವು ಮಾಡ್ತೀವಿ; ಮಾಜಿ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ಏಳನೇ ವೇತನ ಆಯೋಗ ಜಾರಿ ಮಾಡಬೇಕಿತ್ತು. ಸರ್ಕಾರಕ್ಕೆ ಜಾರಿ ಮಾಡಲು ಇಚ್ಛಾ ಶಕ್ತಿ ಇಲ್ಲ. ಸುಳ್ಳು ಹೇಳಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಏಳನೇ ವೇತನ ಜಾರಿಗೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆ ಬೆಳಗಾವಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಾ, ಬಜೆಟ್​ನಲ್ಲಿ ಏಳನೇ ವೇತನ ಆಯೋಗ ಜಾರಿಗೊಳಿಸಲು ಅಗತ್ಯ ಇರುವಷ್ಟು ದುಡ್ಡು ಮೀಸಲಿಟ್ಟಿಲ್ಲ. ಕೂಡಲೇ ಮದ್ಯಂತರ ವರದಿ ಪಡೆದು … Continue reading ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ ಮಾಡಿಲ್ಲ ಅಂದ್ರೆ ನಾವು ಮಾಡ್ತೀವಿ; ಮಾಜಿ ಸಿಎಂ ಸಿದ್ದರಾಮಯ್ಯ