ಜುಲೈ 3ಕ್ಕೆ ಬಜೆಟ್​ ಅಧಿವೇಶನ ಪ್ರಾರಂಭವಾಗಬಹುದು: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ದಾವಣಗೆರೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಹುತೇಕ ಜುಲೈ 3ಕ್ಕೆ ಬಜೆಟ್ ಅಧಿವೇಶನ ಆರಂಭವಾಗಲಿದೆ ಎಂದು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, “ಜುಲೈ 3ಕ್ಕೆ ಅಧಿವೇಶನ ಪ್ರಾರಂಭವಾದರೆ ಜುಲೈ 7ಕ್ಕೆ ಬಜೆಟ್ ಮಂಡನೆ ನಡೆಯಲಿದೆ” ಎಂದಿದ್ದಾರೆ. ಇದೇ ಸಂದರ್ಭದಲ್ಲಿ ವಿದ್ಯುತ್​ ದರ ಏರಿಕೆ, ಗೋಹತ್ಯೆ ಕಾಯ್ದೆ ತಿದ್ದುಪಡಿ ಮುಂತಾದ ವಿಚಾರಗಳ ಬಗ್ಗೆ ಮಾತನಾಡಿರುವ ಸಿಎಂ, “ವಿದ್ಯುತ್ ದರ ಹೆಚ್ಚಳ ನಾವು ಮಾಡಿಲ್ಲ, ಕೆ.ಇ.ಆರ್.ಸಿ ನವರು ಮಾಡಿದ್ದಾರೆ. ನಾವು ಬರೋ ಮುಂಚನೆ ರೆಗ್ಯುಲೆಟರಿ ಆ್ಯಕ್ಟ್ ಪ್ರಕಾರ ದರ … Continue reading ಜುಲೈ 3ಕ್ಕೆ ಬಜೆಟ್​ ಅಧಿವೇಶನ ಪ್ರಾರಂಭವಾಗಬಹುದು: ಸಿಎಂ ಸಿದ್ದರಾಮಯ್ಯ