ನಾಳೆಯೂ ಪ್ರಧಾನಿ ರೋಡ್​ ಶೋ; ಟ್ವೀಟ್​ ಮಾಡಿ ಕಿಡಿಕಾರಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಕಾವು ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ಹೆಚ್ಚಾಗುತ್ತಿದ್ದು ಕಾಂಗ್ರೆಸ್​ ಹಾಗೂ ಬಿಜೆಪಿ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿವೆ. ಇನ್ನು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ರೋಡ್​ ಶೋ ಹಮ್ಮಿಕೊಂಡಿರುವುದನ್ನು ಖಂಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್​ಗಳನ್ನು ಮಾಡುವ ಮೂಲಕ ಕಿಡಿಕಾರಿದ್ದಾರೆ. ಯಾರು ಹೊಣೆ ? ಈ ಕುರಿತು ಟ್ವೀಟ್​ ಮಾಡಿರುವ ಸಿದ್ದು ನೀಟ್ ಪರೀಕ್ಷಾರ್ಥಿಗಳು ಮತ್ತು ಬೆಂಗಳೂರಿನ ಜನರ ವಿರೋಧವನ್ನು ಧಿಕ್ಕರಿಸಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಂಗಳೂರಿನಲ್ಲಿ ನಡೆಸಲಿರುವ … Continue reading ನಾಳೆಯೂ ಪ್ರಧಾನಿ ರೋಡ್​ ಶೋ; ಟ್ವೀಟ್​ ಮಾಡಿ ಕಿಡಿಕಾರಿದ ಸಿದ್ದರಾಮಯ್ಯ