ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಬಿಜೆಪಿ-ಜೆಡಿಎಸ್​ ಮೈತ್ರಿಗೆ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದು, ಬಿಜೆಪಿ ಹಾಗೂ ಜೆಡಿಎಸ್​ಗೆ ಭಾರೀ ಮುಖಭಂಗವಾಗಿದೆ. ಇನ್ನು ಈ ಕುರಿತು ಪ್ರತಿಕ್ರಿಯಸಿರುವ ಸಿಎಂ ಸಿದ್ದರಾಮಯ್ಯ ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ ಎಂದು ಟೀಕಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಸಿಎಂ ಸ್ವಾರ್ಥ ಸಾಧನೆಯೊಂದೇ ಗುರಿಯಾಗಿರುವ ಈ ಅಪವಿತ್ರ ಮೈತ್ರಿಗೆ “ಗ್ಯಾರಂಟಿ, ವಾರೆಂಟಿ” ಯಾವುದೂ ಇಲ್ಲ ಎಂದು ಲೇವಡಿಯಾಡಿದ್ದಾರೆ. ಇದು ನಮ್ಮ ಸರ್ಕಾರದ … Continue reading ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಬಿಜೆಪಿ-ಜೆಡಿಎಸ್​ ಮೈತ್ರಿಗೆ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ