ಭಾರತ ಜೋಡೋ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನಡೆಸುತ್ತಿರುವ ಭಾರತ್​ ಜೋಡೋ ನ್ಯಾಯ್​ ಯಾತ್ರೆಯನ್ನು ಅಸ್ಸಾಂನ ಗುವಾಹಟಿಯಲ್ಲಿ ತಡೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು ಎಂದು ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ರಾಹುಲ್ ಗಾಂಧಿ ಅವರ ಜೊತೆ ನಾನಿದ್ದೇನೆ, ನನ್ನಂತಹ ಕೋಟ್ಯಂತರ ಭಾರತೀಯರಿದ್ದಾರೆ. ಅನ್ಯಾಯದ ಕಾಡ್ಗಿಚ್ಚನ್ನು ಆರಿಸಿ, ನ್ಯಾಯದ ಹಣತೆ ಬೆಳಗುವವರೆಗೆ ನಾವು ವಿರಮಿಸುವುದಿಲ್ಲ ಎಂದು ಹೇಳಿದ್ದಾರೆ. ಸತ್ಯ, ಧರ್ಮ, ನ್ಯಾಯದ … Continue reading ಭಾರತ ಜೋಡೋ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ: ಸಿಎಂ ಸಿದ್ದರಾಮಯ್ಯ